Former Minister Govt of Karnataka instagram.com/arvindlbjp

Joined September 2012
15,231 Photos and videos
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕೈಕೊಂಡ್ರಹಳ್ಳಿಯಲ್ಲಿ ರಿಲೆಂಟ್ಲೆಸ್ ಜಿಮ್ ನಲ್ಲಿ ನಡೆದ ವರ್ಲ್ಡ್ ಪವರ್ ಲಿಫ್ಟಿಂಗ್ ಪಂದ್ಯಾವಳಿಯನ್ನು ವೀಕ್ಷಣೆ ಮಾಡಿ, ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
2
2
5
629
ಪವರ್ ಲಿಫ್ಟಿಂಗ್ ಪಂದ್ಯದಲ್ಲಿ ಬಹಳಷ್ಟು ಯುವಕ ಯುವತಿಯರು ಭಾಗವಹಿಸಿದ್ದು, ಮಹಿಳಾ ವಿಭಾಗದಲ್ಲಿ ವಿಜೇತರಾದ ಪವರ್ ಲಿಫ್ಟಿಂಗ್ ಸ್ಪರ್ಧಾಳುಗಳಿಗೆ ಬಹುಮಾನ ವಿತರಿಸಿ ಎಲ್ಲರಿಗೂ ಶುಭ ಹಾರೈಸಲಾಯಿತು.
443
ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡನೇ ಸರಸಂಘಚಾಲಕರು ಶ್ರೀ ಮಾಧವ ಸದಾಶಿವ ಗೋಲ್ವಾಲ್ಕರ್ (ಗುರೂಜಿ) ಅವರ ಸ್ಮೃತಿ ದಿನದ ಪ್ರಣಾಮಗಳು
1
160
Aravind Limbavali retweeted
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ. @DKShivakumar
693
2,713
31,054
1,643,607
ನಮ್ಮ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರು ನಾಳೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ತಪ್ಪದೇ ಆಲಿಸಿ
176
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ವೈಟ್ ಫೀಲ್ಡ್ ನ ಇನ್ನರ್ ಸರ್ಕಲ್ ನಲ್ಲಿ ನಡೆದ “ಮಹದೇವಪುರ ಮಾವು ಉತ್ಸವ” ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಸದ್ಯ ಮಾವಿನ ಋತು ನಡೆಯುತ್ತಿದ್ದು, ಇಂದಿನ ಈ ಮಾವು ಉತ್ಸವದಲ್ಲಿ ದೇಶದ ವಿವಿಧ ರಾಜ್ಯಗಳ ಮಾವಿನ ತಳಿಗಳನ್ನು ಇರಿಸಲಾಗಿದೆ ಮತ್ತು ಮಾವು ಪ್ರಿಯರಿಗೆ ಇದೊಂದು ಅಪರೂಪದ ಉತ್ಸವ ಎಂದೇ ಹೇಳಬಹುದು.
3
2
3
461
ಇಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ರಾಷ್ಟ್ರೋತ್ತಾನ ಪರಿಷತ್ ಬೆಂಗಳೂರು ಇವರ ವತಿಯಿಂದ ನಡೆದ “ಅವಿಶ್ರಾಂತ ಧ್ಯೇಯಜೀವಿ”- ಮೈ.ಚ.ಜಯದೇವ ಬದುಕು -ನೆನಪು“ ಎಂಬ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
2
4
404
ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಆಶ್ರಮದ 45ನೇ ವಾರ್ಷಿಕೋತ್ಸವ ಹಾಗೂ ಪೂಜ್ಯ ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮದಿನದ ಅಂಗವಾಗಿ ಆಶ್ರಮಕ್ಕೆ ಭೇಟಿ ನೀಡಿ, ಹುಟ್ಟುಹಬ್ಬದ ಶುಭಾಶಯಗಳನ್ನುತಿಳಿಸಿ, ಗುರೂಜಿಯ ಆಶೀರ್ವಾದ ಪಡೆಯಲಾಯಿತು. ಆಶ್ರಮದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದರು.
2
4
10
373
Visited the Bengaluru Art of Living Ashram on the occasion of its 45th anniversary and the 70th birthday of Poojya Sri Sri Ravi Shankar Guruji, and extended birthday wishes to Guruji while seeking his blessings. @ArtofLiving
1
2
4
314
ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಹಾಗೂ ಪಶ್ಚಿಮ ಬಂಗಾಳದ ಭಾರತೀಯ ಜನತಾ ಪಕ್ಷದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸುವೆಂದು ಅಧಿಕಾರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
1
1
7
304
Heartfelt congratulations to Shri Suvendu Adhikari on taking oath as the new Chief Minister of West Bengal and as the first Chief Minister from the Bharatiya Janata Party in the state.
1
1
190
Under the guidance of Prime Minister Shri Narendra Modi and your capable leadership, I hope West Bengal emerges as a state of development, progress, and peace.
1
118
“ಕರುನಾಡಿಗೆ ಸ್ವಾಗತ ಮೋದೀಜಿ” ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಆಗಮಿಸುತ್ತಿರುವ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಸ್ವಾಗತ. @narendramodi
1
5
237
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ತಹಳ್ಳಿ ಎಸ್ ಬಿ ಆರ್ ಪ್ಯಾಲೇಸ್ ನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಬೆಂಗಳೂರು ಭೇಟಿ ಹಿನ್ನಲೆಯಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ಶಾಸಕರಾದ ಶ್ರೀಮತಿ ಮಂಜುಳಾ ಅರವಿಂದ ಲಿಂಬಾವಳಿ ಅವರ ಉಪಸ್ಥಿತಿಯಲ್ಲಿ ನಡೆಸಲಾಯಿತು.
1
3
242
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಇದೇ ಮೇ 10ರಂದು ನಡೆಯಲಿರುವ ಸಂಸ್ಥೆಯ 45ನೇ ವಾರ್ಷಿಕೋತ್ಸವ ಹಾಗೂ ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ.
1
150
ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಐತಿಹಾಸಿಕ ಗೆಲುವು, ಜನತೆ ಬಿಜೆಪಿ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ. ತಮಿಳುನಾಡು ಮತ್ತು ಕೇರಳದಲ್ಲೂ ಬಿಜೆಪಿ ಪ್ರಬಲ ಪೈಪೋಟಿ ನೀಡಿದ್ದು, ಕೇರಳದಲ್ಲಿ 3 ಸ್ಥಾನಗಳನ್ನು ಗೆಲ್ಲುವ ಮೂಲಕ ಮಹತ್ತರವಾದ ಬೆಳವಣಿಗೆ ಕಂಡಿದೆ. ಗೆದ್ದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು
2
2
4
241
The historic victories in West Bengal, Assam, and Puducherry stand as proof of the trust people have placed in the BJP. In Tamil Nadu and Kerala as well, the BJP put up a strong fight, and in Kerala, it has seen significant growth by winning 3 seats. Congratulations
191
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿಯಲ್ಲಿ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಗ್ರಾಮ ದೇವತೆಗಳ ಪಲ್ಲಕ್ಕಿ ಉತ್ಸವ ಮತ್ತು ದ್ರೌಪದಮ್ಮ ದೇವಿಯ ಕರಗ ಉತ್ಸವದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು.
1
10
313
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಳಿಶಿವಾಲೆಯಲ್ಲಿ ಜ್ಞಾನ ಭಾಸ್ಕರ ಶಾಲೆಯ ಮುಂಭಾಗದಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ವಿಷ್ಣು ಸಾಮ್ರಾಟ್ ಹೋಟೆಲ್ ಉದ್ಘಾಟನೆ ಮಾಡಿ, ನೂತನ ಉದ್ಯಮಕ್ಕೆ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಹೋಟೆಲ್ ಮಾಲಕರು ಸಿಬ್ಬಂದಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
1
3
256