ಬೀದಿ ಬದಿ ವ್ಯಾಪಾರಿಗಳ ಕಲ್ಯಾಣ ಮತ್ತು ಸುವ್ಯವಸ್ಥಿತ ನಿರ್ವಹಣೆ ಕುರಿತು ಮಹತ್ವದ ಸಭೆ
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಂದಾಯ ಅಪರ ಆಯುಕ್ತರಾದ ಶ್ರೀ ರಂಗನಾಥ್. ಕೆ ರವರ ಅಧ್ಯಕ್ಷತೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸೌಲಭ್ಯ, ಹಕ್ಕುಗಳ ರಕ್ಷಣೆ ಹಾಗೂ ನಗರದಲ್ಲಿ ಸುವ್ಯವಸ್ಥಿತ ವ್ಯಾಪಾರ ವಾತಾವರಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ