Official Twitter Account of Bharathi Nagar Police Station (080-22942547) Dial Namma -112 in case of emergency. Help us to serve you better. @BlrCityPolice

Joined September 2023
407 Photos and videos
ಈ ದಿನ ರಾತ್ರಿ ಕರ್ತವ್ಯದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ರಾತ್ರಿ ಕರ್ತವ್ಯದ ಬ್ರಿಫಿಂಗ್ ಮಾಡಿ ಸೂಕ್ತ ಗಸ್ತು ಮಾಡಲು ಹಾಗೂ ಅನುಮಾನಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲು ಸೂಚಿಸಲಾಯಿತು @DcpEastBcp @acppnagar
19
ಈ ದಿನ ಠಾಣಾ ಸರಹದ್ದಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ತಂಬಾಕು ಸೇವನೆ ಮಾಡುತ್ತಿದ್ದವರಿಗೆ cotpa ಕಾಯ್ದೆಯಡಿ ಕೇಸು ಹಾಕಿ ಕಳುಹಿಸಿರುತ್ತದೆ @DcpEastBcp @acppnagar
1
1
2
63
ಈ ದಿನ ಮನೆ ಮನೆಗೆ ಪೊಲೀಸ್ ಉಪಕ್ರಮದಡಿ ಠಾಣಾ ಸರಹದ್ದಿನಲ್ಲಿ ಇರುವ ಮನೆಗಳಿಗೆ ಭೇಟಿ ನೀಡಿ ಅವರ ಕುಂದು ಕೊರತೆಗಳ ಬಗ್ಗೆ ಆಲಿಸಿ ಮಾಹಿತಿಯನ್ನು ಸಂಗ್ರಹಿಸಲಾಯಿತು @DcpEastBcp @acppnagar
1
41
ಈ ದಿನ ಮಾನ್ಯ ಎಸಿಪಿ ಪುಲಕೇಶಿನಗರ ಉಪ ವಿಭಾಗರವರ ನೇತೃತ್ವದಲ್ಲಿ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ ಮಾಡಿ ಚಿನ್ಮಯ ಶಾಲೆಯ ಮಕ್ಕಳನ್ನು ಠಾಣೆಗೆ ಕರೆಯಿಸಿ ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ಪರಿಣಾಮದ ಬಗ್ಗೆ ಹಾಗೂ ಮಕ್ಕಳ ಕಳ್ಳಸಾಗಣೆ ಬಗ್ಗೆ ಅರಿವು ಮೂಡಿಸಲಾಯಿತು @DcpEastBcp @acppnagar
13
ಈ ದಿನ ಠಾಣಾ ಹಗಲು ಕರ್ತವ್ಯದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬ್ರಿಫಿಂಗ್ ಮಾಡಿ ಸೂಕ್ತ ಗಸ್ತು ಮಾಡಲು ಸೂಚಿಸಲಾಯಿತು @DcpEastBcp @acppnagar
13
ಈ ದಿನ ಮನೆ ಮನೆಗೆ ಪೊಲೀಸ್ ಉಪಕ್ರಮದಡಿ ಠಾಣಾ ಸರಹದ್ದಿನಲ್ಲಿ ಇರುವ ಮನೆಗಳಿಗೆ ತೆರಳಿ ಅವರ ಕುಂದು ಕೊರತೆಗಳ ಬಗ್ಗೆ ಆಲಿಸಿ ಮಾಹಿತಿಯನ್ನು ಸಂಗ್ರಹಿಸಲಾಯಿತು @DcpEastBcp @acppnagar
1
1
49
ಈ ದಿನ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹಗಲು ಕರ್ತವ್ಯದ ಬ್ರಿಫಿಂಗ್ ಮಾಡಿ ಸೂಕ್ತ ಗಸ್ತು ಮಾಡಲು ಸೂಚಿಸಲಾಯಿತು @DcpEastBcp @acppnagar
12
ಈ ದಿನ ಠಾಣಾ ಸರಹದ್ದಿನಲ್ಲಿ ಪುಟ್ ಪೆಟ್ರೋಲಿಂಗ್ ಮತ್ತು ಏರಿಯಾ ಡಾಮಿನೇಷನ್ ಮಾಡುವ ಮೂಲಕ ಅನುಮಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲಾಯಿತು @DcpEastBcp @acppnagar
15
ಈ ದಿನ ಮನೆ ಮನೆಗೆ ಉಪಕ್ರಮದಡಿ ಠಾಣಾ ಸರಹದ್ದಿನಲ್ಲಿ ಇರುವ ಮನೆಗಳಿಗೆ ಭೇಟಿ ನೀಡಿ ಅವರ ಕುಂದು ಕೊರತೆಗಳ ಬಗ್ಗೆ ಆಲಿಸಿ ಮಾಹಿತಿಯನ್ನು ಸಂಗ್ರಹಿಸಲಾಯಿತು @DcpEastBcp @acppnagar
15
ಈ ದಿನ ಠಾಣಾ ಸರಹದ್ದಿನಲ್ಲಿ ಪುಟ್ ಪೆಟ್ರೋಲಿಂಗ್ ಮತ್ತು ಏರಿಯಾ ಡಾಮಿನೇಷನ್ ಮಾಡುವ ಮೂಲಕ ಅನುಮಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲಾಯಿತು @DcpEastBcp @acppnagar
18
"Every child deserves a classroom, not a workplace." "Say NO to Child Labour, Say YES to Education." @DcpEastBcp @acppnagar
14
ಈ ದಿನ ಮನೆ ಮನೆಗೆ ಪೊಲೀಸ್ ಉಪಕ್ರಮದಡಿ ಠಾಣಾ ಸರಹದ್ದಿನಲ್ಲಿ ಇರುವ ಮನೆಗಳಿಗೆ ಭೇಟಿ ನೀಡಿ ಅವರ ಕುಂದು ಕೊರತೆಗಳ ಬಗ್ಗೆ ಆಲಿಸಿ ಮಾಹಿತಿಯನ್ನು ಸಂಗ್ರಹಿಸಲಾಯಿತು @DcpEastBcp @acppnagar
20
ಈ ದಿನ ಠಾಣಾ ಸರಹದ್ದಿನ ಸೆಂಟ್ ಜಾನ್ಸ್ ಶಾಲೆಯಲ್ಲಿ ಮಾದಕ ವಸ್ತುಗಳ ಪರಿಣಾಮದ ಬಗ್ಗೆ ಹಾಗೂ ಸನ್ಮಿತ್ರ, ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಮಕ್ಕಳಿಗೆ ತಂಬಾಕು ಸೇವನೆ ಬಗ್ಗೆ ಅರಿವು ಮೂಡಿಸಲಾಯಿತು @DcpEastBcp @acppnagar
21
ಈ ದಿನ ಮಾನ್ಯ ಎಸಿಪಿ ಪುಲಿಕೇಶಿನಗರ ಉಪ ವಿಭಾಗರವರ ನೇತೃತ್ವದಲ್ಲಿ ಮಾಸಿಕ ಕವಾಯತು ನಡೆಸಿ ಮಾನ್ಯ ಎಸಿಪಿ ಸರ್ ರವರು ಇಲಾಖೆಯ ಶಿಸ್ತಿನ ಬಗ್ಗೆ ಹಾಗು ಗೃಹ ಮಂತ್ರಿಗಳು ನೀಡಿದ ಕೆಲವು ಸಲಹೆ ಸೂಚನೆಗಳನ್ನು ತಿಳಿಸಿದರು @DcpEastBcp @acppnagar
25
ದಿನಾಂಕ 11.06.2026 ರಂದು ಠಾಣಾ ಸರಹದ್ದಿನಲ್ಲಿ ಪುಟ್ ಪೆಟ್ರೋಲಿಂಗ್ ಮತ್ತು ಏರಿಯಾ ಡಾಮಿನೇಷನ್ ಮಾಡುವ ಮೂಲಕ ಅನುಮಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲಾಯಿತು @DcpEastBcp @acppnagar
17
ಈ ದಿನ ಮನೆ ಮನೆಗೆ ಪೊಲೀಸ್ ಉಪಕ್ರಮದಡಿ ಠಾಣಾ ಸರಹದ್ದಿನಲ್ಲಿ ಇರುವ ಮನೆಗಳಿಗೆ ತೆರಳಿ ಅವರ ಕುಂದು ಕೊರತೆಗಳ ಬಗ್ಗೆ ಆಲಿಸಿ ಮಾಹಿತಿಯನ್ನು ಸಂಗ್ರಹಿಸಲಾಯಿತು @DcpEastBcp @acppnagar
16
ಈ ದಿನ ರಾತ್ರಿ ಕರ್ತವ್ಯದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ರಾತ್ರಿ ಬ್ರಿಫಿಂಗ್ ಮಾಡಿ ಸೂಕ್ತ ಗಸ್ತು ಮಾಡಲು ಹಾಗೂ ಅನುಮಾನಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲು ಸೂಚಿಸಲಾಯಿತು @DcpEastBcp @acppnagar
32
ಈ ದಿನ ಠಾಣಾ ಸರಹದ್ದಿನಲ್ಲಿ ಕಳೆದುಹೋದ ಮೊಬೈಲ್ ಫೋನ್ ಅನ್ನು ಪತ್ತೆ ಮಾಡಿ ಸಂಬಂಧಪಟ್ಟ ವಾರಸುದಾರರಿಗೆ ನೀಡಲಾಯಿತು @DcpEastBcp @acppnagar
21
ಈ ದಿನ ಮನೆ ಮನೆಗೆ ಪೊಲೀಸ್ ಉಪಕ್ರಮದಡಿ ಠಾಣಾ ಸರಹದ್ದಿನಲ್ಲಿ ಮನೆ ಮನೆಗೆ ಹೋಗಿ ಅವರ ಕುಂದು ಕೊರತೆಗಳ ಬಗ್ಗೆ ಆಲಿಸಿ ಮಾಹಿತಿಯನ್ನು ಸಂಗ್ರಹಿಸಲಾಯಿತು @DcpEastBcp @acppnagar
1
1
20
ಈ ದಿನ ಠಾಣಾ ಸರಹದ್ದಿನಲ್ಲಿ ಪುಟ್ ಪೆಟ್ರೋಲಿಂಗ್ ಮತ್ತು ಏರಿಯಾ ಡಾಮಿನೇಷನ್ ಮಾಡುವ ಮೂಲಕ ಅನುಮಾಸ್ಪದ ವ್ಯಕ್ತಿಗಳನ್ನು ವಾಹನಗಳನ್ನು ತಪಾಸಣೆ ಮಾಡಲಾಯಿತು @DcpEastBcp @acppnagar
2
2
91