Joined September 2025
193 Photos and videos
2026ನೇ ಸಾಲಿನ ಬಂಡೇಪಾಳ್ಯ ಊರ ಹಬ್ಬದ ಪಲ್ಲಕ್ಕಿ ಉತ್ಸವದ ಅಂಗವಾಗಿ ವಿಶೇಷ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಗತ್ಯ ಸೂಚನೆಗಳು ಹಾಗೂ ಮಾರ್ಗದರ್ಶನ ನೀಡಲಾಯಿತು.@BlrCityPolice @DCP_ECITY @KarnatakaCops
2
2
49
ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್ ಹಾಗೂ ಬಾರ್ ಮಾಲೀಕರು/ನಿರ್ವಾಹಕರ ಸಭೆಯನ್ನು ನಡೆಸಿ,ಸರ್ಕಾರದ ಮಾರ್ಗಸೂಚಿಗಳ ಕುರಿತು ವಿವರವಾದ ಮಾಹಿತಿ ನೀಡಲಾಯಿತು.ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು,ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟಮಾಡದಿರುವುದು, ನಿಗದಿತ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಯಿತು
1
2
39
DCP Electronic City BCP retweeted
ಈ ದಿನ @elecityps ನಲ್ಲಿ PI ರವರು ಜನರಲ್ ಬ್ರೀಫಿಂಗ್ ತೆಗೆದುಕೊಂಡು ಅಧಿಕಾರಿ, ಸಿಬ್ಬಂದಿಗಳಿಗೆ ಇಲಾಖೆಯ ಪೋರ್ಟಲ್ ಗಳ ಬಗ್ಗೆ ಮತ್ತು ಆಪ್ ಗಳ ಬಗ್ಗೆ ತಿಳಿಸಿ ಹೆಚ್ಚಿನ ಪ್ರಮಾಣದಲ್ಲಿ ಬಳಕೆಮಾಡುವಂತೆ ಹಾಗೂ ತಮ್ಮ ತಮ್ಮ ಬೀಟ್ ಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಸಾರ್ವಜನಿಕರ ಕೊಂದು ಕೊರತೆಗಳನ್ನು ಆಲಿಸುವಂತೆ ತಿಳಿಸಿರುತ್ತದೆ.
1
5
151
ಸೈಬರ್ ಹ್ಯಾಕರ್‌ಗಳಿಗೆ ಯಾವುದೇ ಆಹ್ವಾನದ ಅಗತ್ಯವಿಲ್ಲ. ನೀವು ಸ್ವಇಚ್ಛೆಯಿಂದ ಹಂಚಿಕೊಳ್ಳುವ ಮಾಹಿತಿ ಒಂದಿದ್ದರೆ ಸಾಕು. ​ನಿಮ್ಮ ಡೇಟಾ (ಮಾಹಿತಿ) ಚಹಾದ ತರಹ ಅಲ್ಲ. ಅದನ್ನು ಎಲ್ಲರಿಗೂ ಹಂಚಿಕೊಳ್ಳುವುದನ್ನು ನಿಲ್ಲಿಸಿ. ​ನಿಮಗೆ ಸೈಬರ್ ವಂಚನೆಯ ಬಗ್ಗೆ ಅನುಮಾನವಿದ್ದರೆ, ತಕ್ಷಣ 1930 ಗೆ ಕರೆ ಮಾಡಿ ಅಥವಾ cybercrime.gov.in ಗೆ ಭೇಟಿ ನೀಡಿ. Hackers don't need an invitation. They only need the information you willingly share. Your data isn't tea. Stop serving it. If you suspect cyber fraud, call 1930 immediately or visit cybercrime.gov.in. #CyberAware #BengaluruCityPolice #1930 #CyberSafety @CPBlr @seemantsingh96 @DgpKarnataka
2
18
20
1,468
ಇಂದು ರಾಣಿ ಚೆನ್ನಮ್ಮ ಪಡೆ ತಂಡವು ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಚಲ ವಿದ್ಯಾ ಮಂದಿರ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ನಡೆಸಿತು.ಕಾರ್ಯಕ್ರಮದಲ್ಲಿ ತುರ್ತು ಸಹಾಯವಾಣಿ ಸಂಖ್ಯೆಗಳಾದ (112,1098) POCSOAct, ಮಾದಕ ವಸ್ತುಗಳ ದುಷ್ಪರಿಣಾಮಗಳು ಹಾಗೂ ಆತ್ಮರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು
1
1
29
DCP Electronic City BCP retweeted
ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪೋಕ್ಸೊ ಸಮಿತಿಯು ನಡೆಸಿದ ಕಾರ್ಯಗಾರದಲ್ಲಿ. ಎಸ್ ಜೆಪಿಯು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದು, ಪೋಕ್ಸೊ ಕಾಯ್ದೆಯ ಪಾಲನೆಯನ್ನು ಖಾತ್ರಿಪಡಿಸಿಕೊಳ್ಳುವ ಜೊತೆಗೆ, ದೌರ್ಜನ್ಯಕ್ಕೊಳಗಾದ ಮಕ್ಕಳ ಸುರಕ್ಷತೆ, ಪುನರ್ವಸತಿ ಮತ್ತು ಸಬಲೀಕರಣಕ್ಕಾಗಿ ಸಮಗ್ರ ವಿಧಾನವನ್ನು ತಿಳಿಸಲಾಯಿತು
2
3
87
ಈ ದಿನ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಆರ್. ರವರ ನೇತೃತ್ವದಲ್ಲಿ ಠಾಣಾ ವ್ಯಾಪ್ತಿಯ ಸ್ಪಾ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಸ್ಪಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಟ್ಟುನಿಟ್ಟಾಗಿ ಕಾನೂನು ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಯಿತು. "ಕಾನೂನುಬದ್ಧ ವ್ಯವಹಾರ – ಸುರಕ್ಷಿತ ಸಮಾಜ;
2
2
48
DCP Electronic City BCP retweeted
ಈ ದಿನ ಜೂನ್ 12.2026 ರ ವಿಶ್ವಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ @elecityps ನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಮಾಲೀಕರಿಗೆ ಹಾಗೂ ಪೋಷಕರಿಗೆ ತಿಳುವಳಿಕೆ ಹೇಳಿ ಮಗುವನ್ನು ಶಾಲೆಗೆ ಸೇರಿಸುವುದಾಗಿ ಆತ್ಮಸಾಕ್ಷಿಯಿಂದ ಪ್ರಮಾಣ ವಚನ ಸ್ವೀಕರಿಸಿರುತ್ತೇವೆ.
1
1
42
ಇಂದು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ರಾಣಿ ಚೆನ್ನಮ್ಮ ಪಡೆ ತಂಡವು ಪರಪ್ಪನಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು.ಈ ಸಂದರ್ಭದಲ್ಲಿ ತುರ್ತು ಸಂಪರ್ಕ ಸಂಖ್ಯೆಗಳು, POCSO ಕಾಯ್ದೆ ಹಾಗೂವಿದ್ಯಾರ್ಥಿಗಳ ಸುರಕ್ಷತೆ ಕುರಿತುಅರಿವುಮೂಡಿಸಲಾಯಿತು
1
27
"Stop Child Labour, Start Child Education." @DCP_ECITY @CityAcp
1
2
36
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಮತ್ತು ವೈನ್ ಶಾಪ್ ಮಾಲೀಕರು/ನಿರ್ವಾಹಕರ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾನ್ಯ ಡಿಜಿಪಿ ಅವರ ಸುತ್ತೋಲೆಯ ಕುರಿತು ವಿವರವಾದ ಮಾಹಿತಿ ನೀಡಿ, ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಲಾಯಿತು.
40
ಇಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ವಾರದ ಕವಾಯತು ನಡೆಸಿ, ಅಧಿಕಾರಿ ಹಾಗೂ ಸಿಬ್ಬಂದಿಗಳ ಶಿಸ್ತು, ಕಾರ್ಯಕ್ಷಮತೆ ಮತ್ತು ಕರ್ತವ್ಯನಿಷ್ಠೆಯನ್ನು ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಅಗತ್ಯ ಮಾರ್ಗದರ್ಶನ ನೀಡಲಾಯಿತು.
2
58
ಹುಳಿಮಾವು ಗ್ರಾಮ, ಜನತಾ ಕಾಲೋನಿ ಹಾಗೂ ಪೈ ಲೇಔಟ್ ಪ್ರದೇಶಗಳಲ್ಲಿ ಸಾರ್ವಜನಿಕರ ಸಭೆ ನಡೆಸಲಾಯಿತು.ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ (PI) ರವರು ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅಗತ್ಯ ಸಲಹೆಗಳನ್ನು ನೀಡಿದರು. ಜೊತೆಗೆ ಸೈಬರ್ ಅಪರಾಧ ತಡೆ ಹಾಗೂ ತುರ್ತು ಸಂದರ್ಭಗಳಲ್ಲಿ 112 ಸಹಾಯವಾಣಿ ಬಳಕೆ ಕುರಿತು ಜಾಗೃತಿ ಮೂಡಿಸಲಾಯಿತು.
2
18
DCP Electronic City BCP retweeted
ಈ ದಿನ @elecityps ವ್ಯಾಪ್ತಿಯಲ್ಲಿನ ವೃದ್ಧ ಮಹಿಳೆಯ ಯೋಗಕ್ಷೇಮವನ್ನು ಪೊಲೀಸ್ ಇಲಾಖೆಯ ಆಸರೆ ಯೋಜನೆಯಲ್ಲಿ ಅಡಿಯಲ್ಲಿ ಸಿಬ್ಬಂದಿಯವರಾದ ಮುತ್ತುರಾಜ್ ರವರು ವಿಚಾರಿಸಿ ಬಂದಿರುತ್ತಾರೆ. @DCP_ECITY @CityAcp
1
2
66
112 ಸಹಾಯವಾಣಿಯಿಂದ ಬಂದ ಮಾಹಿತಿಯ ಮೇರೆಗೆ ಹೆಬ್ಬಗೋಡಿ ಪೊಲೀಸ್ ಠಾಣೆಯ PSI ಸಂಜೀವ್ ನಾಯಕ್,ASI ರವಿನಾಯಕ್ ಹಾಗೂ HC ದೇವೇಂದ್ರಪ್ಪ ಅವರು ಚಿಂತನ್ ಮಡಿವಾಳ ರೈಲ್ವೆ ನಿಲ್ದಾಣದಲ್ಲಿ ಆತ್ಮಹಾನಿಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿ ಅಮೂಲ್ಯ ಜೀವವನ್ನು ಉಳಿಸಿದರು.ಅವರಮಾನವೀಯ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ
3
6
264
ಈ ದಿನ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಜಗದೀಶ್ ಆರ್. ಅವರ ನೇತೃತ್ವದಲ್ಲಿ ಠಾಣಾ ವ್ಯಾಪ್ತಿಯ ಬಾರ್, ಪಬ್ ಹಾಗೂ ರೆಸ್ಟೋರೆಂಟ್ ಮಾಲೀಕರ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಅಪ್ರಾಪ್ತ ವಯಸ್ಕರಿಗೆ ಮದ್ಯಪಾನ ತಡೆಗಟ್ಟುವಿಕೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದಂತೆ ಸರ್ಕಾರದ ಇತ್ತೀಚಿನ ನಿರ್ದೇಶನಗಳ ಬಗ್ಗೆ ಮಾಹಿತಿ ನೀಡಲಾಯಿತು.
1
1
4
77
DCP Electronic City BCP retweeted
ಈ ದಿನ @elecityps ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳ ಪರೇಡ್ ಮಾಡಿದ್ದು, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಕಠಿಣ ಸೂಚನೆಗಳನ್ನು ನೀಡಲಾಗಿದೆ. @DCP_ECITY @CityAcp
1
2
120
ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್ ಅನ್ನು ಸಾರ್ವಜನಿಕರು ನೀಡಿದ ದೂರನ್ನು ಸ್ವೀಕರಿಸಿ ksp app (E-Lost) CEIR ಪೋರ್ಟಲ್ ನಲ್ಲಿ ದೂರು ದಾಖಲಿಸಲಾಗಿತ್ತು, ಈ ದಿನ ಪತ್ತೆಯಾದ ಮೊಬೈಲ್ ಅನ್ನು ಠಾಣೆಯಲ್ಲಿ ಸಂಬಂಧ ಪಟ್ಟ ವಾರಸುದಾರರಿಗೆ ಹಿಂತಿರುಗಿಸಲಾಯಿತು. @DCP_ECITY @CityAcp
1
1
4
197
As per the directions of the DCP Sir Ecity Div Hulimavu Police Station conducted a Night Special Drive within the station limits.During the drive, police officers and staff carried out intensive vehicle checks, patrolling of sensitive areas, verification of suspicious persons.
1
2
8
403
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಬಂಡೆಪಾಳ್ಯ ಪೊಲೀಸ್ ಠಾಣೆಗೆ ಡಿಸಿಪಿ ಎಂ. ನಾರಾಯಣ ಅವರು ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿ ವಿವಿಧ ದಾಖಲೆಗಳು ಹಾಗೂ ತನಿಖಾ ಕಡತಗಳನ್ನು ಪರಿಶೀಲಿಸಿ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತನಿಖೆಯ ಗುಣಮಟ್ಟ, ಶಿಸ್ತು ಹಾಗೂ ಸಾರ್ವಜನಿಕ ಸ್ನೇಹಿ ಸೇವೆಗೆ ಸಂಬಂಧಿಸಿದಂತೆ ಅಗತ್ಯ ಮಾರ್ಗದರ್ಶನ ನೀಡಿದರು
1
2
9
843