ಪಿ.ಎಸ್.ಐ ಕಾಮಸಮುದ್ರ ರವರು ಕಾಮಸಮುದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್, ಬಾಲ್ಯ ವಿವಾಹ, ಸಂಚಾರ ನಿಯಮಗಳು, ಸೈಬರ್ ಅಪರಾಧ, ಮಾದಕ ವಸ್ತು ನಿಷೇಧ, ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸಿರುತ್ತಾರೆ.
@DgpKarnataka@IgpRange
ಭಾವಪೂರ್ಣ ಶ್ರದ್ಧಾಂಜಲಿ: ಶ್ರೀ ಶಾಂತಕುಮಾರ್,ಹೆಡ್ ಕಾನ್ಸ್‌ಟೇಬಲ್, ತುಮಕೂರು ಗ್ರಾ. ಪೊಲೀಸ್ ಠಾಣೆ ರವರ ಅಕಾಲಿಕ ಅಗಲಿಕೆ ಪೊಲೀಸ್ ಇಲಾಖೆಗೆ ಹಾಗೂ ಸಹೋದ್ಯೋಗಿಗಳಿಗೆ ಅಪಾರ ದುಃಖವನ್ನುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಪ್ರಾರ್ಥಿಸುತ್ತೇವೆ.
#TumakuruDistrictPolice#RestInPeace#HeadConstable#TumakuruRuralPS@venkatashok
ದಿನಾಂಕ 07-05-2026 ರಂದು ಶ್ರೀ . ಗಿರೀಶ್.ಎಸ್, ಐ.ಪಿ.ಎಸ್ ರವರು ಕೇಂದ್ರ ವಲಯದ ಆರಕ್ಷಕ ಉಪ ಮಹಾ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಕೋಲಾರ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ಅಧಿಕಾರಿಗಳೊಡನೆ ಪರಿಶೀಲನಾ ಸಭೆಯನ್ನು ಕೈಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ.
@DgpKarnataka@IgpRange#karntakastatepolice#kolar#mulbagal#maluru#masthi#srinivasapura
ಬೆಂಗಳೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲೆಯ ಎಲ್ಲಾ ಉಪವಿಭಾಗಗಳ ಅಧಿಕಾರಿಗಳೊಂದಿಗೆ ಅಪರಾಧ ವಿಮರ್ಶಾ ಸಭೆ ನಡೆಸಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜೊತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ರೂಪಿಸಲು ಅಗತ್ಯವಾದ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.
ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆ,ಬೆಂಗಳೂರುಇವರ ಸಹಯೋಗದೊಂದಿಗೆ ಬೆಂಗಳೂರು ಜಿಲ್ಲಾ ಪೊಲೀಸ್ ಕೇಂದ್ರಕಚೇರಿಯಲ್ಲಿ ಆರೋಗ್ಯತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.ಈ ಶಿಬಿರದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿ/ಸಿಬ್ಬಂದಿರವರುಗಳಿಗೆ ಸಮಗ್ರ ಆರೋಗ್ಯ ತಪಾಸಣೆ ನಡೆಸಲಾಯಿತು.
#HealthCamp#KarnatakaPolice#PoliceWelfare#HealthAwareness
ಮಾನ್ಯ ಕೇಂದ್ರ ವಲಯ ಐಜಿಪಿ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಜಿಲ್ಲೆಯ 2025ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ, ವಿಜೇತರರಿಗೆ ಬಹುಮಾನ ವಿತರಿಸಿ, ಪೊಲೀಸ್ ಕವಾಯತು ಮೈದಾನ ಬ್ಯಾಡರಹಳ್ಳಿಯಲ್ಲಿ ಸಮಾರೋಪ ಸಮಾರಂಭವನ್ನು ಪೂರ್ಣಗೊಳಿಸಲಾಯಿತು .
#AnnualSportsMeet2025