ಅದೇ ಸಂದರ್ಭದಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ನೂತನ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಪ್ರೊ. ಎಂ. ನಾಗರಾಜ್ ಅವರಿಗೆ ಶುಭಾಶಯಗಳನ್ನು ಕೋರಿ, ಅವರ ಮುಂದಿನ ಸಂಸದೀಯ ಕಾರ್ಯಚಟುವಟಿಕೆಗಳು ಯಶಸ್ವಿಯಾಗಲೆಂದು ಹಾರೈಸಲಾಯಿತು.
ಈವೇಳೆ ಸಂಸದರು, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪಕ್ಷದ ಪದಾಧಿಕಾರಿಗಳು ಮುಖಂಡರು ಉಪಸ್ಥಿತರಿದ್ದರು