ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್ಸಿ, ಎಸ್ಟಿ ಪೊಲೀಸ್ ಸಿಬ್ಬಂದಿಗಳಿಗೆ ಬಾಡಿಗೆ ಮನೆ ನೀಡಲು ಮಾಲೀಕರ ನಿರಾಕರಣೆ!
ಇಲಾಖೆಯ ವಸತಿ ಗೃಹಗಳಲ್ಲಿ ಆದ್ಯತೆ ಮೇರೆಗೆ ವಸತಿ ನೀಡಲು ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ!
- ಮೋಹನ್ ಕುಮಾರ್ ದಾನಪ್ಪ,
ಸದಸ್ಯರು,
ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ