Congratulations to RCB on winning the IPL trophy. 🏆
A memorable victory for each and every RCB loyalist!
ಆರ್.ಸಿ.ಬಿ. ತಂಡಕ್ಕೆ ಅಭಿನಂದನೆಗಳು. ಈ ಸಲನೂ ಕಪ್ ನಮ್ಮದೇ! 💪❤️
ನಮ್ಮ RCB! ನಮ್ಮ ಹೆಮ್ಮೆ!
@RCBTweets#PlayBold#IPL2026
ನೂತನ ಕ್ರಿಕೆಟ್ ಸ್ಟೇಡಿಯಂ ಗೆ ಅಣ್ಣಾವ್ರು ಹೆಸರಿಟ್ಟರೆ ಕನ್ನಡನಾಡಿಗೆ ಕೀರ್ತಿ, ಗೌರವ ಮತ್ತು ಭಾವನಾತ್ಮಕ ಸ್ವಾಭಿಮಾನ ಹೆಚ್ಚಾಗುತ್ತದೆ.
ರೈತರಿಗೆ ಪ್ರಕೃತಿಗೆ ಯಾವುದೇ ತೊಂದರೆಯಾಗದೆ ನಿರ್ಮಾಣವಾದರೆ.
ನಿಮ್ಮ ಅಭಿಪ್ರಾಯವೇನು??
What a loss for Karnataka
As Vijay’s political buzz keeps heating up in KA , I keep feeling that after DBoss, only Appu was the one who had that capacity on his own #DBoss & #PuneethRajkumar carried most love across Karnataka
But one is in his tough time 🥹
Another one 💔
14 years for Appu-Suri combo's elite movie Annabond🔥
First film of Appu which I watched in theatre❤️
One of the most hyped movies & the amount of craze that bike had was insane🔥
#DrPuneethrajkumar
ರಾಜ್‌ಕುಮಾರ್ ಎಂದರೆ ಕೇವಲ ಒಬ್ಬ ನಟರಲ್ಲ, ಅವರು ಆರು ಕೋಟಿ ಕನ್ನಡಿಗರ ಭಾವನೆ. ಕೋಟಿ ಕನ್ನಡಿಗರ ಆರಾಧ್ಯ ದೈವ ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡುವುದು ನಿಮ್ಮ ಅಹಂಕಾರದ ಪರಮಾವಧಿ. ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ವ್ಯಕ್ತಿತ್ವದ ಬಗ್ಗೆ ಟೀಕಿಸುವ ಮೊದಲು ಇತಿಹಾಸ ತಿಳಿದುಕೊಳ್ಳಿ.
ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಹಜ, ಆದರೆ ಅವುಗಳಿಗೆ ಒಂದು ಘನತೆ ಇರಬೇಕು. ನಮ್ಮ ಕುಟುಂಬದ ಮೇಲಿನ ವೈಯಕ್ತಿಕ ದಾಳಿ ಅಥವಾ ಸೋಲು-ಗೆಲುವಿನ ಮಾತುಗಳನ್ನು ನಾವು ಸದಾ ವಿನಮ್ರತೆಯಿಂದಲೇ ಸ್ವೀಕರಿಸುತ್ತೇವೆ.
ಪ್ರಜಾಪ್ರಭುತ್ವದಲ್ಲಿ ಅಂತಿಮ ತೀರ್ಪುಗಾರರು ಜನರೇ ಹೊರತು, ಸಮಾಜದಲ್ಲಿ ದ್ವೇಷ ಬಿತ್ತುವ ವ್ಯಕ್ತಿಗಳಲ್ಲ.
ಸಂಸ್ಕಾರ ಮನೆಯಿಂದ ಬರಬೇಕು, ಟೀಕೆಗಳು ಜನರ ಪ್ರೀತಿಯ ಅಡಿಪಾಯದ ಮೇಲಿರಬೇಕು; ಕೇವಲ ಪ್ರಚಾರದ ಹಪಾಹಪಿಯಿಂದಲ್ಲ!
ಹೆಸರಿನಲ್ಲಿ ಅಹಿಂಸೆ ಇರಬಹುದು, ಆದರೆ ನಿಮ್ಮ ಪ್ರತಿಯೊಂದು ಮಾತೂ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ!