Joined May 2021
623 Photos and videos
Pinned Tweet
ಸಿದ್ದರಾಮಯ್ಯರವರ ಈ ಉತ್ತರ ಸಾಕು ಅವರ ಸಾಮಾಜಿಕ ಕಳಕಳಿ ಮತ್ತು ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಬದ್ಧತೆ ಅವರಲ್ಲಿ ಯಾವ ಪ್ರಮಾಣದಲ್ಲಿ ಇತ್ತು ಎಂಬುದು ತೋರುತ್ತದೆ. ಧನ್ಯವಾದಗಳು ಸರ್ 🙏🏻🙏🏻🙏🏻 End of an Era #Siddaramaiah #ThankYouSiddaramaiah
10
151
1,021
22,238
💯😅
Masterstroke!
36
Prajwal SD retweeted
Masterstroke!
11
117
765
12,252
Priyank Kharge for Home Minister of India. He will finish what Sardar Patel started
Dear Shri Mohan Bhagwat ji, My letter will reach you shortly. However, I thought it was important to draw your attention to this matter early. ——————————- Firstly, congratulations to the RSS on completing 100 years. An organisation that claims over 60,000 shakhas and crores of swayamsevaks must also uphold transparency and constitutional accountability. As per RSS’ highest and most important decision making body Akhil Bharatiya Pratinidhi Sabha’s 2025–26 Karnataka report, the RSS has 4,127 daily shakhas, 1,389 weekly milans, 60 monthly mandalis, 2,194 Samajotsavas with 19.61 lakh participants and held 562 route marches with 2.21 lakh uniformed participants in the state. With such scale and influence, the RSS must clarify its legal status, registration, office bearers, funding, expenditure, taxation and permissions for public activities. If citizens, labour, NGOs, trusts, temples and companies are expected to register, disclose and comply with the law, why should the RSS remain exempt? In its centenary year, the RSS must responsibly abide by the Constitution and register, disclose, pay applicable taxes and function transparently within the Constitution. As suggested in my letter, I am looking forward to hearing from @RSSorg soon. @DrMohanBhagwat @RSSorg
150
185
942
22,755
Prajwal SD retweeted
We are just asking what is RSS and what is its source of income. If taxpayers’ money is being used to provide them security then people have the right to know about RSS. — Karnataka HM Priyank Kharge Ji If RSS has nothing to hide, why they are scared of registration.
125
1,916
6,523
52,107
ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಹಾಲಿ ಮುಖ್ಯಮಂತ್ರಿಗಳ ಸಮಾಗಮ❤️❤️
1
15
441
👍👏 This is the reason why @INCIndia Strong in Karnataka.
1
6
59
3,983
Prajwal SD retweeted
RSS is not Hindu religion.
Jun 15
"Hindu Religion Not Registered": Mohan Bhagwat On Priyank Kharge Letter ndtv.com/india-news/hindu-re…
16
15
132
3,016
PK asking Rashtriya Slave Sangha why they are not registering. #banRss

5
17
114
1,302
RSS guys are not Hindus, they are hindutvavaadis : Yathindra Siddaramaiah Now @Dr_Yathindra_S joins @PriyankKharge and @HariprasadBK2 to take on RSS clowns

23
170
940
15,750
Prajwal SD retweeted
ಮುಖ್ಯಮಂತ್ರಿ @DKShivakumar ಅವರು ಇಂದು ನನ್ನನ್ನು ಭೇಟಿಯಾಗಿ, ಹಲವು ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿದರು.
24
428
5,430
92,995
Prajwal SD retweeted
Siddaramaiah at 80 in Vidyarthi Bhavan Devegowda at 93 in Udupi Krishna Bhavan Both senior leaders enjoying their dosa and Uppit at the hotel Wishing I’ve the same energy and working metabolism at that age. Mantra to good life is eat well , exercise well , sleep well
31
66
1,499
100,412
Prajwal SD retweeted
Former #ChiefMinister @siddaramaiah dropped in this evening to savour some of his favourites at #VidyarthiBhavan#Uppittu, #RaveVade and #MasaleDose. His visit brought a pleasant surprise to everyone present. Customers and passersby quickly gathered around, eager to greet him, exchange a few words and capture the moment with a selfie. An evening filled with warmth, smiles and the timeless charm of good food bringing people together. ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಭವನಕ್ಕೆ ಆಗಮಿಸಿ ತಮ್ಮ ಮೆಚ್ಚಿನ ಉಪಿಟ್ಟು, ರವೆ ವಡೆ ಮತ್ತು ಮಸಾಲೆ ದೋಸೆಯನ್ನು ಸವಿದರು. ಅವರ ಆಗಮನ ಅಲ್ಲಿದ್ದ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಸಂತಸದ ಅಚ್ಚರಿಯಾಯಿತು. ಅವರನ್ನು ಕಂಡ ತಕ್ಷಣ ಹಲವರು ಮುಂದೆ ಬಂದು ಶುಭಾಶಯ ಕೋರಿದರು, ಕೆಲ ಮಾತುಗಳನ್ನಾಡಿದರು ಮತ್ತು ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಆ ಕ್ಷಣವನ್ನು ಸ್ಮರಣೀಯವಾಗಿಸಿಕೊಂಡರು. ಉತ್ತಮ ಆಹಾರವು ಜನರನ್ನು ಒಂದೆಡೆ ಸೇರಿಸುವ ಶಕ್ತಿ ಹೊಂದಿದೆ ಎಂಬುದನ್ನು ಮತ್ತೊಮ್ಮೆ ನೆನಪಿಸಿದ, ಆತ್ಮೀಯತೆ ಮತ್ತು ಸಂತಸದ ಸಂಜೆಯೊಂದಾಯಿತು.
18
76
1,157
121,838
Prajwal SD retweeted
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ. ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ.‌ ಅದು ಗ್ಯಾರಂಟಿ ಯೋಜನೆಗಳನ್ನು ಮೊದಲ ದಿನದಿಂದಲೇ ವಿರೋಧಿಸುತ್ತಾ ಬಂದಿದೆ. ಮೊದಲು ಗ್ಯಾರಂಟಿ ಯೋಜನೆಗಳ ಜಾರಿಯೇ ಅಸಾಧ್ಯ ಎಂದರು, ನಂತರದ ದಿನಗಳಲ್ಲಿ ಹಣಕಾಸಿನ ಕೊರತೆಯಿಂದ ಸರ್ಕಾರ ದಿವಾಳಿಯಾಗಲಿದೆ ಎಂದರು. ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎನ್ನುವ ಪುಕಾರು ಹಬ್ಬಿಸುತ್ತಿದ್ದಾರೆ. ಇದು ಅವರ ರಾಜಕೀಯ ಹತಾಶೆಯ ಪ್ರತೀಕ. ಮುಖ್ಯಮಂತ್ರಿಯಾಗಿ ಐದು ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿದ್ದಲ್ಲದೆ, ಇದರಿಂದಾಗಿ ರಾಜ್ಯದ ಆರ್ಥಿಕತೆ ಮೇಲೆ ಏನೂ ದುಷ್ಪರಿಣಾಮ ಬೀರದಂತೆ ನೋಡಿಕೊಂಡಿದ್ದೇನೆ. ಇಂದು ಕರ್ನಾಟಕ ರಾಜ್ಯವು ತಲಾವಾರು ಆದಾಯದಲ್ಲಿ ದೇಶಕ್ಕೇ ಮೊದಲನೇ ಸ್ಥಾನದಲ್ಲಿದೆ, ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರದ ಎರಡನೇ ರಾಜ್ಯ ಕರ್ನಾಟಕ. ಖಜಾನೆ ಖಾಲಿಯಾಗಿದ್ದರೆ, ಸರ್ಕಾರ ದಿವಾಳಿ ಸ್ಥಿತಿಯಲ್ಲಿದ್ದರೆ ಈ ಸಾಧನೆ ಸಾಧ‍್ಯವೇ? ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ, ಅದೇ ಯೋಜನೆಗಳನ್ನು ಮಧ್ಯಪ್ರದೇಶ, ಬಿಹಾರ, ಪಶ್ಚಿಮಬಂಗಾಳ ರಾಜ್ಯಗಳಲ್ಲಿ ನಕಲು ಹೊಡೆದು ಅಧಿಕಾರಕ್ಕೆ ಬಂದಿದೆ. ಇವರಿಗೆ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಯಾವ ನೈತಿಕತೆ ಇದೆ? ಕೆಲವು ರಾಜ್ಯಗಳ ಚುನಾವಣಾ ಪೂರ್ವದಲ್ಲಿ ಬಿಜೆಪಿ ಗ್ಯಾರಂಟಿ ಯೋಜನೆಗಳ ಆಶ್ವಾಸನೆ ನೀಡಿದರೂ ಅವುಗಳನ್ನು ಸಂಪೂರ್ಣವಾಗಿ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಈ ಯೋಜನೆಗಳು ನಿಜವಾದ ಅರ್ಹರಿಗೆ ಸಿಗಬೇಕು, ಅದು ಅನರ್ಹರ ಪಾಲಾದಾಗ ಅದನ್ನು ತಡೆಗಟ್ಟುವುದು ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ. ನಮ್ಮ ಜನರು ಕೂಡಾ ಈ ಬಗ್ಗೆ ಯೋಚನೆ ಮಾಡಬೇಕಾಗಿದೆ. ದುರಾಸೆಗೆ ಬಲಿಬಿದ್ದು ಸರ್ಕಾರಕ್ಕೆ ಮೋಸ ಮಾಡಿ ಗ್ಯಾರಂಟಿ ಯೋಜನೆಗಳ ಲಾಭ ತೆಗೆದುಕೊಳ್ಳುವುದು ಕಾನೂನಿನ ಉಲ್ಲಂಘನೆ ಮಾತ್ರವಲ್ಲ, ರಾಜ್ಯದ ಜನತೆಗೆ ಬಗೆವ ದ್ರೋಹವಾಗಿದೆ. ಇಂತಹ ವಿಷಯದಲ್ಲಿ ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಅಪಪ್ರಚಾರ ಮಾಡಲು ಹೋಗದೆ, ಅರ್ಹರಿಗೆ ಯೋಜನೆಗಳನ್ನು ತಲುಪಿಸಲು ಸರ್ಕಾರಕ್ಕೆ ನೆರವಾಗಬೇಕು. #GuaranteeSchemes
22
115
739
19,715
Prajwal SD retweeted
Protecting Kannada has been a lifelong commitment. In 1983, during Ramakrishna Hegde’s tenure, the Kannada Kavalu Samithi was formed to protect and promote Kannada, and I had the responsibility of serving as its first Chairman. From then till today, my stand has remained unchanged: Kannada must never be neglected in Karnataka. #MyPrinciplesInPractice #Kannada
73
194
1,288
22,499
Prajwal SD retweeted
ಇಂದು ಸಂಜೆ ನನ್ನ ಕುಟುಂಬದವರೊಂದಿಗೆ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @siddaramaiah ಅವರನ್ನು ಭೇಟಿಯಾದೆನು. ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಈ ಸಂದರ್ಭದಲ್ಲಿ ಅವರ ಶುಭ ಹಾರೈಕೆ, ಆಶೀರ್ವಾದ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳನ್ನ ಸಲ್ಲಿಸಿದೆನು. ಜನರ ಸೇವೆಗೆ ಇನ್ನಷ್ಟು ಸಮರ್ಪಣೆಯೊಂದಿಗೆ ಕೆಲಸ ಮಾಡಲು ಅವರ ಪ್ರೋತ್ಸಾಹ ನನಗೆ ಶಕ್ತಿ ನೀಡಿದೆ.
4
43
375
7,601
Prajwal SD retweeted
Karnataka’s strength lies in its diversity. My stand has always been clear: no force should be allowed to weaken our social fabric by dividing people in the name of religion, caste or community. We will continue to keep Karnataka on the path of peace, harmony and inclusive progress - because Karnataka belongs to everyone. #MyPrinciplesInPractice
221
404
2,429
61,792
Prajwal SD retweeted
ಅಭಿನಂದನೆಗಳು... ನಿಮ್ಮ ಗಂಡನಿಗೆ ಹೇಳಿ; ಪಂಚರ್ ಹಾಕೋ ಸಮುದಾಯದ ಲೆಜೆಂಡ್ ಬಿಸ್ಮಿಲ್ಲಾ ಖಾನ್ ಅವರ ಹೆಸರಿನ ಪ್ರಶಸ್ತಿ ಅಂದ್ರೆ ಎಂಪಿ ಪಟ್ಟಕ್ಕಿಂತ ದೊಡ್ಡದು ಅಂತ... @Tejasvi_Surya
32
63
379
9,301
Prajwal SD retweeted
ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನೀಡಿರುವ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ - ಸಂಸ್ಥೆಗಳಿಗೆ ರೂ.71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ. ಬೇರೆ ಬೇರೆ ಹಿಂದುಳಿದ ಜಾತಿಗಳು ನೀಡಿರುವ ಮನವಿಗಳನ್ನು ಕೂಡಾ ಪರಿಶೀಲಿಸಿ, ಅವುಗಳಿಗೆ ಮುಂದಿನ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ. ಕುರುಬ ಜನಾಂಗದ ಜೊತೆಗೆ ಮಡಿವಾಳ, ಲಿಂಗಾಯಿತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ, ರೆಡ್ಡಿ ಈ ಜನಾಂಗದವರ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ನಿರ್ಮಾಣಕ್ಕೆ ಪೂರ್ವಭಾವಿ ಆದೇಶವನ್ನು ಹೊರಡಿಸಲಾಗಿದೆ. ಈ ಆದೇಶವು ಅನುದಾನದ ಬಿಡುಗಡೆಯ ಆದೇಶ ಅಲ್ಲ. ಅನುದಾನ ಬಿಡುಗಡೆಗೆ ಸಂಘ ಸಂಸ್ಥೆಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಜಮೀನು /ನಿವೇಶನ ಅವರ ಹೆಸರಿನಲ್ಲಿ ಇರುವ ಬಗ್ಗೆ ಸ್ಥಳೀಯ ಪುರಸಭೆ / ಪಂಚಾಯತಿಯಿಂದ ಕಟ್ಟಡ ಲೈಸೆನ್ಸ್‌, ಸಂಘ ಸಂಸ್ಥೆಯ 3 ವರ್ಷದ ಆಡಿಟ್‌ ವರದಿ ಇತ್ಯಾದಿ ದಾಖಲಾತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳುಹಿಸಬೇಕಾಗುತ್ತದೆ. ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು. ಕಾಮಗಾರಿಯ ಪ್ರಗತಿಯನ್ನು ಪ್ರತಿವರ್ಷ ಪರಿಶೀಲಿಸಿ ಅದರ ಆಧಾರದಲ್ಲಿ ಮಂಜೂರಾಗಿರುವ ಹಣವನ್ನು ಬಿಡುಗಡೆ ಮಾಡಲಾಗುವುದು. ಇದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆಯಾಗಿದೆ. ಈ ರೀತಿ ಅನುದಾನವನ್ನು ಬಿಡುಗಡೆ ಮಾಡುವಾಗ ಸರ್ಕಾರದ ಆದೇಶಕ್ಕೆ ಪ್ರವರ್ಗ 1 ಮತ್ತು ಪ್ರವರ್ಗ 2A ನಲ್ಲಿ ಬರುವ ಜಾತಿಗಳಿಗೆ ಶೇ.70% ರಷ್ಟು ಮತ್ತು ಪ್ರವರ್ಗ 3A ಮತ್ತು 3Bನಲ್ಲಿ ಬರುವ ಜಾತಿಗಳಿಗೆ ಶೇ.30% ರಷ್ಟು ಅನುದಾನವನ್ನು ಮಂಜೂರು ಮಾಡಲಾಗುವುದು. ಪ್ರವರ್ಗ 1 ಮತ್ತು 2A ಹೆಚ್ಚಿನ ಸಂಖ್ಯೆಯಲ್ಲಿ ಜಾತಿಗಳು ಇರುವ ಕಾರಣಕ್ಕಾಗಿ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ.
16
65
392
28,552
Prajwal SD retweeted
ಮೂರ್ಖ ಕುರುಬ ಸಮಾಜ ಇಂದ ಕಾಂಗ್ರೆಸ್ ಅಲ್ಲಿ ನಮ್ಮ ಲಿಂಗಾಯತ MLA ಗಳು ಗೆಲ್ಲೋದು.. ಹೋಗಿ MB ಪಾಟೀಲ್ ಗೆ ಕೇಳು ಯಾರು ವೋಟ್ ಇಂದ ಗೆಲ್ಲೋದು ಅಂತ.... ಕಾಂಗ್ರೆಸ್ ಲಿಂಗಾಯತ ನಾಯಕರು ದಲಿತ್ ಮತ್ತೆ ಕುರುಬರಿಗೆ ಚಿರಋಣಿ ಆಗಿರಬೇಕು...
Replying to @nagarjun__S
ಕುರಿ ಗ್ಯಾಂಗ್ @rohitgowda1212 @SampathKannada @PrathibhaR1212 ಏನಂತಾರೆ?
1
2
9
151
Prajwal SD retweeted
Jun 11
2028 Brace Yourself! 🔥 🤜🏻🤛🏻
9
25
823
59,772