ಅಂಧಾಭಿಮಾನಿಗಳೇ;ನಾನೆಷ್ಟು ತಿಳುವಳಿಕೆ ಹೇಳಿದ್ರೂ ಕೇಳಲಿಲ್ಲ!
ಮನೆಗೆpolice noticeಬಂದಮೇಲೆ stationಗೆ ಬಂದಾಗ ನಾವು ಪ್ರಥಮ್ fan,ಯಾರೋfake profile ಮಾಡಿಬಿಟ್ಟಿದ್ದಾರೆ ಅಂತ ಕಾಲಿಗೆ ಬೀಳ್ತೀರಾ;
Social mediaದಲ್ಲಿ ಹಾರಾಡುವಾಗ ಇದ್ದ ಪೌರುಷpolice stationಗೆ ಬಂದಾಗ ಯಾಕಿಲ್ಲ?ನೀವು ಬುದ್ಧಿ ಕಲಿಯಲ್ಲ;ಇನ್ಮೇಲೆ legal ಆಗಿಹೋಗ್ತೀನಿ