ಆತ್ಮೀಯರೆ, 2026 ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ ವಿಶೇಷ ವರ್ಷ. ಈ ಪ್ರಚಾರ ಸಂಸ್ಥೆ ಆರಂಭವಾಗಿ ಇದೇ ವರ್ಷಕ್ಕೆ 50 ವರ್ಷಗಳು ಪೂರ್ಣವಾಗಲಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಪ್ರಚಾರ ಸಂಸ್ಥೆಯೊಂದು ಇಷ್ಟು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದೇ ಮೊದಲು. ಇದರ ಜೊತೆಗೆ ಶ್ರೀರಾಘವೇಂದ್ರ ಚಿತ್ರವಾಣಿ