ಇಂದು ಪಶ್ಚಿಮ ವಲಯ ಪೊಲೀಸ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತಾಲಯ, ಮಂಗಳೂರು, ಉಡುಪಿ ಜಿಲ್ಲಾ ಇಲಾಖಾ ಪರಿಶೀಲನಾ ಸಭೆ ನಡೆಸಿ, ಸಲಹೆ ಸೂಚನೆ ನೀಡಿದ್ದೇನೆ. ಸಭೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯ ಎಸ್‌ಪಿ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. 2/2