This is the official Twitter account of Superintendent of Police, Mysuru District. If you need immediate police assistance 📞 Dial 112.

Joined November 2015
5,956 Photos and videos
ಮೈಸೂರು ಗ್ರಾಮಾಂತರ ಉಪವಿಭಾಗದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC/ST) ಸಂಪರ್ಕ ಸಭೆ ಆಯೋಜಿಸಿ, ಕುಂದು ಕೊರತೆಗಳ ಬಗ್ಗೆ ವಿಚಾರಿಸಲಾಯಿತು. #ಮೈಸೂರು #SCSTMeeting #mysurusouthpolice @KarnatakaCops @Rangepol_SR @PSIYelawalaPS @PSIjayapura @PImysurusouthps @PSIVarunaPS
2
54
ಸಾರ್ವಜನಿಕರ ದೂರುಗಳು, ಅಹವಾಲುಗಳು ಹಾಗೂ ಪೊಲೀಸ್ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಪೊಲೀಸ್ ಉಪವಿಭಾಗಗಳಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಆಯೋಜಿಸಲಾಗಿದೆ. #PublicGrievanceMeeting #PolicePublicConnect #ಜನಸ್ನೇಹಿಪೊಲೀಸ್
1
1
36
ವರುಣ ಪೊಲೀಸ್ ಠಾಣೆಯಲ್ಲಿ ಕಳೆದುಕೊಂಡಿದ್ದ ಮೊಬೈಲ್ ಫೋನ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಹಚ್ಚಲಾಯಿತು. ಪತ್ತೆಯಾದ ಮೊಬೈಲ್ ಫೋನ್ ಗಳನ್ನು ಅದರ ಮಾಲೀಕರಿಗೆ ಮರಳಿ ಹಸ್ತಾಂತರಿಸಲಾಯಿತು. #CEIRportal #mobiledetection #ವರುಣ @Rangepol_SR @KarnatakaCops @PSIVarunaPS
1
73
ಇಂದು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC/ST) ಸಂಪರ್ಕ ಸಭೆ ಆಯೋಜಿಸಿ ಕುಂದು ಕೊರತೆಗಳ ಬಗ್ಗೆ ವಿಚಾರಿಸಲಾಯಿತು. #ಸಾಲಿಗ್ರಾಮ @Rangepol_SR @KarnatakaCops @PISaligramaPS
51
SP Mysuru District retweeted
5
85
97
2,983
ತಲಕಾಡು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿ ನಿಸರ್ಗಧಾಮ, ಟಿ. ಬೆಟ್ಟಹಳ್ಳಿ ಹಾಗೂ ಕೊಳ್ಳತ್ತೂರು ಗ್ರಾಮಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಅಭಿಯಾನ, ಸೈಬರ್ ಅಪರಾಧ ತಡೆಗಟ್ಟುವಿಕೆ ಹಾಗೂ ಬಾಲ್ಯ ವಿವಾಹ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ,
2
6
152
ಬಾಲ್ಯ ವಿವಾಹದ ದುಷ್ಪರಿಣಾಮಗಳು, ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ವಿರುದ್ಧ ಜಾಗೃತಿ ಮೂಡಿಸುವ ಕುರಿತು ಮಾಹಿತಿ ನೀಡಲಾಯಿತು. ಅಲ್ಲದೆ, ಸಮಾಜದಲ್ಲಿ ಮಾದಕವಸ್ತುಗಳ ಬಳಕೆ ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಭಾಗಿತ್ವದ ಮಹತ್ವವನ್ನು ತಿಳಿಸಲಾಯಿತು. @Rangepol_SR @PITalakaduPS
1
2
52
ಬಾಲ್ಯ ವಿವಾಹದ ದುಷ್ಪರಿಣಾಮಗಳು, ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ವಿರುದ್ಧ ಜಾಗೃತಿ ಮೂಡಿಸುವ ಕುರಿತು ಮಾಹಿತಿ ನೀಡಲಾಯಿತು. ಅಲ್ಲದೆ, ಸಮಾಜದಲ್ಲಿ ಮಾದಕವಸ್ತುಗಳ ಬಳಕೆ ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಭಾಗಿತ್ವದ ಮಹತ್ವವನ್ನು ತಿಳಿಸಲಾಯಿತು. @Rangepol_SR @talakadu_police
26
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲ್ಕುಂದ ಸರ್ಕಲ್ ಬಳಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. #hunsurrural #CrimeDetection #mysuru @Rangepol_SR @KarnatakaCops @PIHunsurRuralps
3
64
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕಳೆದುಕೊಂಡಿದ್ದ ಮೊಬೈಲ್ ಫೋನ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಹಚ್ಚಲಾಯಿತು. ಪತ್ತೆಯಾದ ಮೊಬೈಲ್ ಫೋನ್ ಗಳನ್ನು ಅದರ ಮಾಲೀಕರಿಗೆ ಮರಳಿ ಹಸ್ತಾಂತರಿಸಲಾಯಿತು. #CEIRportal #MobileDetection @Rangepol_SR @KarnatakaCops
1
1
5
282
ಪಾದಚಾರಿಗಳು ರಸ್ತೆಯನ್ನು ದಾಟಲು ಕಡ್ಡಾಯವಾಗಿ ಜೀಬ್ರಾ ಕ್ರಾಸ್ ಅನ್ನು ಬಳಸಿ. #Trafficsafety @KarnatakaCops @Rangepol_SR
2
66
ನಿಮ್ಮ ಪ್ರಯಾಣದ ಲೊಕೇಶನ್ (location) ಮತ್ತು ವೈಯಕ್ತಿಕ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸೋಶಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಹಂಚಿಕೊಳ್ಳುವುದರಿಂದ ಕಳ್ಳತನ ಮತ್ತು ಸೈಬರ್ ವಂಚನೆಗೆ ಒಳಗಾಗಬಹುದು ಎಚ್ಚರ...! @Rangepol_SR @KarnatakaCops
1
1
82
SP Mysuru District retweeted
7
86
99
4,149
ಹುಣಸೂರು ಗ್ರಾಮಾಂತರ ಮತ್ತು ಪಟ್ಟಣ ಪೊಲೀಸ್ ಠಾಣೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ. #MysuruDistrictPolice #HunsurRuralPoliceStation @Rangepol_SR @KarnatakaCops @PIHunsurRuralps @PiHunsuru
1
83
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ CEIR ಪೋರ್ಟಲ್ ಮುಖಾಂತರ ಕಳೆದು ಹೋಗಿದ್ದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಮರಳಿ ವಾರಸುದಾರರಿಗೆ ನೀಡಲಾಯಿತು. #CEIR @Rangepol_SR @KarnatakaCops @PIHunsurRuralps
3
99
ದಂಡದ ಭಯಕ್ಕೆ ಅಲ್ಲ, ನಿಮ್ಮ ಮನೆಯವರ ನಗುಗಾಗಿ ಹೆಲ್ಮೆಟ್ ಧರಿಸಿ. ಒಂದು ಹೆಲ್ಮೆಟ್‌ — ಸಾವಿರ ಕನಸುಗಳ ರಕ್ಷಣೆ. #WearHelmetForSafety @Rangepol_SR @KarnatakaCops
1
68
ಇಂದು ಹೆಚ್.ಡಿ. ಕೋಟೆ, ಸರಗೂರು ಹಾಗೂ ಅಂತರಸಂತೆ ಪೊಲೀಸ್ ಠಾಣೆಗಳ ಸಿಬ್ಬಂದಿಗಳು ಮತ್ತು ಅವರ ಕುಟುಂಬ ಸದಸ್ಯರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ, ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಯಿತು. #HealthCheckupCamp
1
81
ಮಾದಕ ವಸ್ತುಗಳ ವ್ಯಸನವು ಕುಟುಂಬ ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತದೆ. ಮಾದಕ ವ್ಯಸನವನ್ನು ತ್ಯಜಿಸಿ ಮತ್ತು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸಲು ಕೈ ಜೋಡಿಸಿ. #drugfree #SayNoToDrug @Rangepol_SR @KarnatakaCops
60
ಇಂದು "ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ"ದ ಅಂಗವಾಗಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಹಕ್ಕುಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. #WorldDayAgainstChildLabour #StopChildLabour
93
ಇಂದು "ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ"ದ ಅಂಗವಾಗಿ ದಕ್ಷಿಣ ವಲಯ ಕಛೇರಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಹಕ್ಕುಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. #WorldDayAgainstChildLabour
4
230