ತಡಮಾಡ ಬ್ಯಾಡವೊ ಹೇ ನಲ್ಲ
ವಾಕು ಲಾಲಿಸು ಎನ್ನೊಡೆಯ ಗೋಪಾಲ ವಿಠ್ಠಲ
ದೇವ ಪರಾಕು ಅಡಿ ಇಡು ಭಕ್ತವತ್ಸಲ ಶ್ರೀ ಲಕುಮಿನಲ್ಲ
ಮಡುವಿನೊಳಗೆ ಗಜ ಮೊರೆಯಿಡಲಾಕ್ಷಣ
ಮಡದಿಗೆ ಹೇಳದೆ ದುಡದುಡನೆ ಬಂದು
ಹಿಡಿದು ನಕ್ರನ ಬಾಯ ಕಡಿದು ಬಿಡಿಸಿದನೆ
ಸಡಗರದಲಿ ರಮೆಪೊಡವಿಯೊಡಗೂಡಿ ಬೇಗ !!!
Only ದಸರ mind can think like this