Official X (Twitter) Handle of CEO Zilla Panchayath Chamarajanagar.

Joined March 2017
911 Photos and videos
ಇಂದು ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ, ಚಿಕ್ಕಾಟಿ ಮತ್ತು ಕೋಟೆಕೆರೆ ಗ್ರಾ.ಪಂ. ವ್ಯಾಪ್ತಿಗೆ ಭೇಟಿ ನೀಡಿ, ಅರಿವು ಕೇಂದ್ರಗಳು, ಶಾಲೆಗಳ ಮಕ್ಕಳ ಕಲಿಕೆ, ಬಿಸಿ ಊಟ ಹಾಗೂ ಅಂಗನವಾಡಿಗಳ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ಪರಿಶೀಲಿಸಲಾಯಿತು. facebook.com/share/p/14hsuzV… @CMofKarnataka @readingkafka
19
ದಿನಾಂಕ: 15.06.2026 ರಂದು 2026ರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ SVEEP ಮತ್ತು ELC (ಮತದಾರರ ಸಾಕ್ಷರತಾ ಕ್ಲಬ್) ಕಾರ್ಯಚಟುವಟಿಕೆಗಳ ಕುರಿತು ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ , ಜಿಲ್ಲಾದ್ಯಂತ ಮತದಾರರಲ್ಲಿ ಜಾಗೃತಿ ಮೂಡಿಸುವ ಕುರಿತು ಚರ್ಚಿಸಲಾಯಿತು. @ceo_karnataka @ECISVEEP
10
ಚಾಮರಾಜನಗರದ ಜನಮಿತ್ರ ಸೇವಾ ಟ್ರಸ್ಟ್ (ರಿ), ಪೆವಾರ್ಡ್ -ಕ, ಡ್ರೀಮ್ ಇಂಡಿಯಾ ನೆಟ್‌ವರ್ಕ್ ಹಾಗೂ ಚೈತನ್ಯ ನೆಟ್‌ವರ್ಕ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ "ನೆಮ್ಮದಿ" ಹಿರಿಯ ನಾಗರಿಕರ ಆರೈಕೆ ಕೇಂದ್ರದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. @readingkafka @CommrPR @CMofKarnataka #chamarajanagar #nemmadi #zillapanchayath
20
ಇಂದು ಮಲೆಯೂರು ಮತ್ತು ಹರವೆ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು. * ​🏢 ಪ್ರಗತಿಯಲ್ಲಿರುವ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣ * ​💧 ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆ. * ಉದ್ಯೋಗ ಖಾತರಿ (MGNREGA) ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು. #chamarajanagarupdates
2
1
6
138
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಂದು ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಧೀನಬಂಧು ಸಂಸ್ಥೆಯ ಸಂಸ್ಥಾಪಕರಾದ ಪ್ರೊ ಜಿ.ಎಸ್ ಜಯದೇವ್ ರೊಂದಿಗೆ ಪಾಲ್ಗೊಳ್ಳಲಾಯಿತು.
2
63
" ಶಾಲಾ ಪ್ರಾರಂಭೋತ್ಸವದ ಸಂಭ್ರಮ " ​ಹೊಸ ಆಸೆ, ಅದಮ್ಯ ಉತ್ಸಾಹದೊಂದಿಗೆ ಶಾಲೆಗೆ ಮರಳಿದ ವಿದ್ಯಾರ್ಥಿಗಳನ್ನು ಇಂದು ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಲಾಗಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳೊಂದಿಗೆ ಸೇರಿ ಗುಲಾಬಿ ಹೂವು ಹಾಗೂ ಸಿಹಿ ನೀಡಿ ಪ್ರೀತಿಯಿಂದ ಬರಮಾಡಿಕೊಳ್ಳಲಾಯಿತು.
3
112
"ವಿಶ್ವ ತಂಬಾಕು ಮುಕ್ತ ದಿನ - 2026" ರ ಅಂಗವಾಗಿ ಇಂದು ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ​#WorldNoTobaccoDay #NoTobacco #HealthFirst #Chamarajanagar #ZillaPanchayat #PublicHealth #AwarenessDrive
1
4
63
ಮಾನವ ಅಭಿವೃದ್ಧಿ ಸೂಚ್ಯಂಕ (HDI) ಪ್ರಗತಿ ಪರಿಶೀಲನಾ ಸಭೆ 📊🌱 ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಇಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾನವ ಅಭಿವೃದ್ಧಿ ಸೂಚ್ಯಂಕ (HDI) ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. #HDI #chamarajanagar
1
2
79
ದಿನಾಂಕ 29.05.2026 ರಂದು ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (DWSM) ಸಭೆ ಹಾಗೂ ಟಾಸ್ಕ್ ಫೋರ್ಸ್ ಸಹಿ ಸಭೆ ನಡೆಸಲಾಯಿತು. ಸಭೆಯಲ್ಲಿ ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಪ್ರಗತಿಯೊಂದಿಗೆ, ಪ್ರಸ್ತುತ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತು ಸೂಚನೆ ನೀಡಲಾಯಿತು. #dwsm #drinkingwater #chamarajangar
1
3
52
ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, DIET ಮತ್ತು ಅಜೀಮ್ ಪ್ರೇಮ್‌ಜೀ ಫೌಂಡೇಷನ್ ಸಹಯೋಗದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗಾಗಿ 'ಶಾಲಾ ಪ್ರಾರಂಭೋತ್ಸವ ಹಾಗೂ ವಾರ್ಷಿಕ ಕಾರ್ಯ ಯೋಜನೆ' ಕುರಿತು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.📚✍️ @TheKVenkatesh @Madhu_Bangarapp @ShalaShikshana #chamarajangar
1
4
74
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ (NRLM) ಯೋಜನೆಯ **'ಅಕ್ಕ ಕೆಫೆ'**ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. m.facebook.com/story.php?sto… @PriyankKharge @TheKVenkatesh @readingkafka #Chamarajanagar #akkacafe @mmhills
192
ಇಂದು ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಮಾನ್ಯ ಶ್ರೀಮತಿ ಆರ್. ವಿನೋತ್ ಪ್ರಿಯಾ (IAS) ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. @PriyankKharge @TheKVenkatesh #chamarajanagara
2
79
ಕೊಳ್ಳೇಗಾಲ ತಾಲ್ಲೂಕಿನ ಐತಿಹಾಸಿಕ ಶ್ರೀ ವರಪುರಂ ಮಧ್ಯರಂಗ ಕ್ಷೇತ್ರದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಶ್ರೀ ಜಗನ್ಮೋಹನ ರಂಗನಾಥಸ್ವಾಮಿ ದೇವಾಲಯದ ಪೂರಕ ಅಷ್ಟಬಂಧನ ದಿವ್ಯ ಮಹಾ ಕುಂಭಾಭಿಷೇಕ ಹಾಗೂ ಸಂಪ್ರೋಕ್ಷಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೌರವಾನ್ವಿತ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಾಲ್ಗೊಳ್ಳಲಾಯಿತು.
1
85
ಇಂದು ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಪ್ರಗತಿ ಪರಿಶೀಲನಾ ಭೇಟಿಗಳನ್ನು ಕೈಗೊಳ್ಳಲಾಯಿತು. @PriyankKharge @TheKVenkatesh @CommrPR#BRHills #GramPanchayat #RuralDevelopment #Education #PublicService #Chamarajanagar #Zillapanchayat
82
ಹನೂರು ತಾಲೂಕಿನ ಕೆಂಚಯ್ಯನದೊಡ್ಡಿ, ಎಂ.ಜಿ.ದೊಡ್ಡಿ, ಕುರಟ್ಟಿಹೊಸೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ. ವೆಂಕಟೇಶ್ ಹಾಗೂ ಶಾಸಕರಾದ ಶ್ರೀಎಂ.ಆರ್ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆಗಳ ಖುದ್ದು ಪರಿಶೀಲನೆ ನಡೆಸಲಾಯಿತು facebook.com/share/p/18eGAU#Chamarajanagar
98
ಶಾಲಾ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್ ಜಿಲ್ಲಾ ಸಂಸ್ಥೆ, ಚಾಮರಾಜನಗರ ಜಿಲ್ಲಾ ಮತ್ತು ತಾಲೂಕು ಹಂತದ ಅನುಷ್ಠಾನಾಧಿಕಾರಿಗಳಿಗಾಗಿ ಆಯೋಜಿಸಲಾದ ಎರಡು ದಿನಗಳ ಶೈಕ್ಷಣಿಕ ಕಾರ್ಯಗಾರಕ್ಕೆ ಇಂದು ಚಾಲನೆ ನೀಡಲಾಯಿತು. @Madhu_Bangarapp @ShalaShikshana @TheKVenkatesh #Chamarajanagar #EducationDepartment
1
4
107
ಇಂದು ಹನೂರು ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಲಭ್ಯತೆ, ಕುಡಿಯುವ ನೀರಿನ ಮೂಲಗಳು ಹಾಗೂ ಮುಂದೆ ಬರಬಹುದಾದ ಕುಡಿಯುವ ಸಮಸ್ಯೆಗಳ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಲಾಯಿತು. @PriyankKharge @TheKVenkatesh #hanur #drinkingwater #gpvisit
2
3
124
ಇಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಿಂದ ಸಲ್ಲಿಕೆಯಾಗಿರುವ ಗ್ರಾಮ ಪಂಚಾಯತಿಗಳ ಲೆಕ್ಕಪರಿಶೋಧನಾ ವರದಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. @PriyankKharge @CommrPR #ಚಾಮರಾಜನಗರ #chamarajanagar #audit #rdpr #Chamarajanagar
3
106
ಜಿಲ್ಲಾ ಪಂಚಾಯತ್‌ನ ನೂತನ ಕೆ.ಡಿ.ಪಿ ಸಭಾಂಗಣದಲ್ಲಿ ಗೌರವಾನ್ವಿತ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. facebook.com/share/p/17QkHcr… @TheKVenkatesh @CommrPR @rdwsd_gok #chamarajanagar #kdpmeeting
2
81
ಇಂದು ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (DWSM) ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಪ್ರಗತಿಯೊಂದಿಗೆ, ಪ್ರಸ್ತುತ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತು ಚರ್ಚಿಸಲಾಯಿತು. @TheKVenkatesh @PriyankKharge @rdwsd_gok #chamarajanagar #ruralwater #rdwsd
1
2
101