ಕನ್ನಡಿಗ | Chief Minister, Karnataka | Congressman

Joined November 2015
11,025 Photos and videos
ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್‌ ಅವರು ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
1
22
171
2,470
ವಿಧಾನಸೌಧದಲ್ಲಿಂದು ಅಡ್ವೊಕೇಟ್ ಜನರಲ್‌ ಹಾಗೂ ಹೆಚ್ಚುವರಿ ಅಡ್ವೊಕೇಟ್ ಜನರಲ್‌ ಅವರ ನಿಯೋಗವು ಭೇಟಿ ಮಾಡಿ ವಿವಿಧ ಕಾನೂನು ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.
5
18
331
4,882
ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ದಿ. ಸೂರಜ್‌ ಹೆಗ್ಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ, ನುಡಿನಮನ ಸಲ್ಲಿಸಿದೆ. ಇದು ಅತ್ಯಂತ ದುಃಖದ ಸಂಗತಿ. ನಮಗೆಲ್ಲಾ ಒಬ್ಬ ಆತ್ಮೀಯ ಸ್ನೇಹಿತ, ದಕ್ಷ ಕಾರ್ಯಕರ್ತ ಹಾಗೂ ಜನಾನುರಾಗಿ ಮುಖಂಡರನ್ನು ಕಳೆದುಕೊಂಡಂತಾಗಿದೆ. ನನ್ನ ಆತ್ಮೀಯ ಸ್ನೇಹಿತ ಸೂರಜ್‌ ಅವರು ಅತ್ಯಂತ ಆದರ್ಶಪ್ರಾಯವಾದ ಜೀವನವನ್ನು ನಡೆಸಿದವರು. ತ್ಯಾಗ, ಪ್ರಾಮಾಣಿಕತೆ ಮತ್ತು ಕರ್ತವ್ಯ ಪ್ರಜ್ಞೆ - ಈ ಮೂರನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿದ್ದರು. ಎಂದಿಗೂ ಯಾವುದೇ ಅಧಿಕಾರ ಅಥವಾ ಸ್ಥಾನಮಾನಕ್ಕೆ ಆಸೆ ಪಡದ ಅವರು, ಯಾವಾಗಲೂ ಪಕ್ಷ ಸಂಘಟನೆಯೇ ಮುಖ್ಯ ಎಂದು ನಂಬಿ ನಡೆದವರು. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ರಕ್ತ ಅವರ ಮೈಯಲ್ಲಿದ್ದ ಕಾರಣಕ್ಕಾಗಿಯೇ ಏನೋ, ಅವರು ಅರಸರ ಆ ಎಲ್ಲ ಜನಪರ ಆದರ್ಶಗಳನ್ನು ತಮ್ಮ ಉಸಿರಾಗಿಸಿಕೊಂಡಿದ್ದರು. ಇಂದು ಅವರು ನಮ್ಮನ್ನು ಅಗಲಿರುವುದು ತುಂಬಲಾರದ ನಷ್ಟ. ಕೆಲ ದಿನಗಳ ಹಿಂದೆ ದೇವರಾಜ ಅರಸು ಅವರ ಪುಣ್ಯಸ್ಮರಣೆಯ ದಿನದಂದೇ ಸೂರಜ್ ಅವರು ನನ್ನನ್ನು ಭೇಟಿಯಾಗಿದ್ದರು. ನಾನು ಆಗಾಗ ಒಂದು ಮಾತನ್ನು ಹೇಳುತ್ತೇನೆ, 'ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ; ಜನನ ಉಚಿತ, ಮರಣ ಖಚಿತ'. ಈ ಹುಟ್ಟು ಮತ್ತು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಸಾಧನೆ ಮಾಡಿ ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಸೂರಜ್‌ ಅವರ ಬದುಕಿನ ಬಹುದೊಡ್ಡ ಸಾಧನೆಯೆಂದರೆ ಅದು ಪಕ್ಷದ ಮೇಲಿದ್ದ ನಿಷ್ಠೆ ಮತ್ತು ಅವರ ನಿಸ್ವಾರ್ಥ ತ್ಯಾಗ. ನಾನು ಇಂದು ಇಲ್ಲಿಗೆ ಒಬ್ಬ ಮುಖ್ಯಮಂತ್ರಿಯಾಗಿ ಬಂದಿಲ್ಲ; ಸೂರಜ್ ಅವರ ಒಡನಾಡಿಯಾಗಿದ್ದ ಒಬ್ಬ ಸಾಮಾನ್ಯ ಕಾಂಗ್ರೆಸ್‌ ಕಾರ್ಯಕರ್ತನಾಗಿ, ಅವರ ಪ್ರೀತಿಯ ಸ್ನೇಹಿತನಾಗಿ ಬಂದಿದ್ದೇನೆ. 'ಸೂರಜ್‌' ಎಂದರೆ ಸೂರ್ಯ. ಸದಾ ಎಲ್ಲರಿಗೂ ಬೆಳಕು ನೀಡುವ ಸೂರ್ಯನಂತೆ ಅವರು ಬದುಕಿದರು. ಕೊನೆಯ ಉಸಿರಿರುವವರೆಗೂ ಮುಖದಲ್ಲಿ ಸದಾ ಮುಗುಳ್ನಗೆಯನ್ನು ಉಳಿಸಿಕೊಂಡೇ ಅವರು ಈ ಲೋಕವನ್ನು ತೊರೆದಿದ್ದಾರೆ. ಎಲ್ಲರ ಜೊತೆಗೆ ಅಪಾರವಾದ ಸ್ನೇಹ ಮತ್ತು ವಿಶ್ವಾಸವನ್ನು ಸಂಪಾದಿಸಿದ್ದ ಸೂರಜ್‌ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಅಗಲಿಕೆಯ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
8
44
535
7,074
ನಾಡಿನ ಖ್ಯಾತ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್‌ ಅವರ ಧರ್ಮಪತ್ನಿ ಇಂದಿರಾ ಲಂಕೇಶ್‌ ಅವರ ನಿಧನದ ವಿಷಯ ತಿಳಿದು ಅತೀವ ದುಃಖವಾಗಿದೆ. ಪಿ.ಲಂಕೇಶ್‌ ಅವರ ಸಾಹಿತ್ಯ, ಮಾಧ್ಯಮ ಹಾಗೂ ಚಿತ್ರರಂಗದ ಸಾಧನೆಗೆ ಇಂದಿರಾ ಲಂಕೇಶ್‌ ಅವರು ಬೆನ್ನೆಲುಬಾಗಿದ್ದರು. ಜೊತೆಗೆ ವ್ಯವಹಾರ, ಬರವಣಿಗೆ ಹಾಗೂ ಪುಸ್ತಕ ಪ್ರಕಟಣೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಛಲ ಬಿಡದ ಗಟ್ಟಿಗಿತ್ತಿಯಂತೆ ಬದುಕಿದ ಇಂದಿರಾ ಲಂಕೇಶ್‌ ಅವರು ಎಲ್ಲಾ ಹೆಣ್ಣುಮಕ್ಕಳಿಗೂ ಮಾದರಿಯಾಗಿದ್ದರು. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ ಹಾಗೂ ನೋವಿನಲ್ಲಿರುವ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರಿಗೆ ಶಕ್ತಿ, ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
19
113
1,126
14,752
ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಆತ್ಮೀಯರಾದ ಶ್ರೀ ಇಕ್ಬಾಲ್‌ ಹುಸೇನ್‌ ಅವರು ಎದೆ ನೋವಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು. ಇಕ್ಬಾಲ್‌ ಅವರು ಆದಷ್ಟು ಬೇಗ ಸಂಪೂರ್ಣವಾಗಿ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಪ್ರಾರ್ಥಿಸುತ್ತೇನೆ.
8
47
791
22,208
ಭ್ರಷ್ಟಾಚಾರ ಮುಕ್ತ - ಜನಪರ ಕರ್ನಾಟಕ
One Team Karnataka United in purpose, committed to clean governance and better lives for every Kannadiga.
32
44
184
5,975
One Team Karnataka United in purpose, committed to clean governance and better lives for every Kannadiga.
60
115
752
25,158
Glad to receive Mr. Jigmey Tsultrim, Chief Representative of the Central Tibetan Administration in Bengaluru, at my residence. He conveyed the warm greetings and good wishes of His Holiness the Dalai Lama and Sikyong Penpa Tsering, and presented their letters of congratulations on my assuming office as Chief Minister of Karnataka. I am deeply grateful for their kind words. Their messages reflect the enduring bond of friendship, mutual respect, and shared values that have long connected Karnataka and the Tibetan community. Karnataka takes great pride in its historic association with the Tibetan people. The humanitarian vision of former Chief Minister Shri S. Nijalingappa, which enabled the establishment of the Tibetan settlement at Bylakuppe, remains one of the most cherished chapters in our state's legacy of compassion and inclusiveness. I convey my heartfelt gratitude to His Holiness the Dalai Lama, Sikyong Penpa Tsering, and the Central Tibetan Administration for their good wishes. I look forward to advancing our shared commitment to peace, harmony and human dignity.
6
58
496
6,343
Guarantees are here to stay! Gruha Lakshmi, Gruha Jyothi and all our Guarantee Schemes are our commitment to the people of Karnataka. There is absolutely no question of stopping them. I urge the public not to believe the false propaganda and misinformation being spread by the Opposition. It has come to our notice that some individuals have created fraudulent records in the names of deceased persons to avail scheme benefits. The verification of names, addresses and bank account details is being carried out only to prevent misuse. The ongoing verification exercise is intended solely to ensure that benefits reach genuine beneficiaries. Our Guarantees are the pride of the Congress government and a lifeline for lakhs of families. Every Guarantee Scheme will continue 100%.
ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ! ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಕ್ರಮವಾಗಿದೆ. ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ.
26
43
236
10,146

38
105
755
52,367
ಕೇರಳಂ ಲೋಕೋಪಯೋಗಿ ಸಚಿವರಾದ ಮಾನ್ಯ ಶ್ರೀ ಪಿ.ಕೆ. ಬಷೀರ್ ಅವರು ಇಂದು ನನ್ನನ್ನು ಭೇಟಿ ಮಾಡಿ ಅಭಿನಂದಿಸಿದರು. ಈ ವೇಳೆ ಉಭಯ ರಾಜ್ಯಗಳ ನಡುವಿನ ಬಾಂಧವ್ಯ ವೃದ್ಧಿ ಹಾಗೂ ಮೂಲಸೌಕರ್ಯ ಯೋಜನೆಗಳ ಕುರಿತು ಸೌಹಾರ್ದಯುತವಾಗಿ ಸಮಾಲೋಚಿಸಲಾಯಿತು. Met Keralam Public Works Minister Shri P. K. Basheer in Bengaluru today. We exchanged views on issues of mutual interest and discussed opportunities to further enhance cooperation between Karnataka and Keralam in infrastructure development and public welfare.
6
32
272
4,945
Every day, across our hospitals, lives are saved because someone, somewhere, chose to donate blood. On #WorldBloodDonorDay, I thank every blood donor whose simple act of giving has helped patients recover, supported families in difficult times, and strengthened the spirit of compassion in our society. Let us continue to nurture this culture of giving and inspire more people to become blood donors.
9
37
228
4,253
Towards a Corruption-Free Karnataka with People-Friendly and Responsive Governance Key directions issued during the progress review meeting with Deputy Commissioners, SPs, CEOs, DFOs and senior government officials, and the important points shared during the subsequent press conference: - Team Karnataka: We are all part of one team, Team Karnataka. Officials must be accessible, responsive and solution-oriented while dealing with the public. Our administration will continue to be guided by the principles of social justice. - Corruption-Free Karnataka: Building a corruption-free Karnataka is the goal of our government. No one should pay even 10 rupees as a bribe at any taluk or district office. If anyone attempts to pressure officials to carry out unlawful work, they must immediately bring it to my notice. - Measures to Curb Rowdies, Drugs Network and Cybercrime: We have decided to clamp down on ganja, drugs and cybercrime. I have instructed the formation of a five-member police team in every police station to curb rowdy activities. We will also take stringent action against Ponzi schemes and other fraudulent finance operations. - Priority to Education: Students' uniforms, shoes and textbooks must be distributed within the next one month. We are bringing in a new CSR policy to provide the infrastructure needed for quality education in villages and strengthen government schools in rural areas. - Precautionary Measures in View of the Rainfall Deficit: The monsoon is beginning and sowing work is starting. We must ensure the availability of seeds and fertilizer. There is a possibility of El Niño this year and a forecast of deficit rainfall. We must take all necessary precautionary measures. - Guarantee Scheme Transparency: We are not stopping any scheme and have no intention of removing anyone. We will invite fresh applications under the Gruha Lakshmi scheme to ensure that benefits reach eligible beneficiaries who provide correct information. - Protecting Voting Rights under the SIR: We must protect people's voting rights. If you do not have a voting right, the government's five guarantees, pension and other benefits will not reach you. I have instructed officials to create awareness at every taluk, panchayat and booth level. - Building a ‘Youth Era’ and Bharat Jodo Youth Clubs: Through a private-sector employment exchange programme, we are creating a bridge to provide employment opportunities for local youth and beginning a ‘Youth Era’. We are also moving forward with the Bharat Jodo Youth Clubs, a non-political platform to nurture talent, leadership and youth camaraderie. Each club will receive an annual grant of ₹10 lakh. - Ring Road Grids in All Taluks: To make traffic planning easier, I have instructed Deputy Commissioners to draw up grids and prepare plans for building ring roads in all taluks.
ಭ್ರಷ್ಟಾಚಾರ ಮುಕ್ತ ಹಾಗೂ ಜನಪರ ಆಡಳಿತ ನಮ್ಮ ಸರ್ಕಾರದ ಸಂಕಲ್ಪ ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ಪ್ರಮುಖ ನಿರ್ದೇಶನಗಳು‌ ಹಾಗೂ ಈ ನಿಮಿತ್ತ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡ ಪ್ರಮುಖ ವಿಚಾರಗಳು: • ಟೀಮ್ ಕರ್ನಾಟಕ: ನಾವೆಲ್ಲರೂ ಒಂದೇ ತಂಡ, ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ. ಸಮಸ್ಯೆಯೊಂದಿಗೆ ಬಂದ ಜನರಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅಧಿಕಾರಿಗಳ ವರ್ಗದಲ್ಲಿ ನಾವು ಸಾಮಾಜಿಕ ನ್ಯಾಯವನ್ನು ಪಾಲಿಸುತ್ತೇವೆ. • 0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು. ನಾವು ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸೋಣ. ಯಾರಾದರೂ ಕಾನೂನು ವಿರುದ್ಧ ಕೆಲಸ ಮಾಡಲು ಒತ್ತಡ ಹಾಕಲು ಬಂದರೆ ಕೂಡಲೇ ನನಗೆ ಮಾಹಿತಿ ನೀಡಿ. • ರೌಡಿಸಂ & ಡ್ರಗ್ಸ್ ಮುಕ್ತ: ಗಾಂಜಾ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಪೊಲೀಸರ ತಂಡವನ್ನು ರಚಿಸಿ ರೌಡಿಸಂ ನಿಗ್ರಹಕ್ಕೆ ಸೂಚಿಸಿದ್ದೇನೆ. ನಕಲಿ ಫೈನಾನ್ಸ್‌ಗಳ ಹಾವಳಿಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು. • ಶಿಕ್ಷಣಕ್ಕೆ ಆದ್ಯತೆ: ವಿದ್ಯಾರ್ಥಿಗಳ ಸಮವಸ್ತ್ರ, ಶೂ, ಪಠ್ಯ ಪುಸ್ತಕ ಮುಂದಿನ ಒಂದು ತಿಂಗಳಲ್ಲಿ ವಿತರಣೆಯಾಗಬೇಕು. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ನೂತನ ಸಿಎಸ್ಆರ್ (CSR) ನೀತಿ ತರುತ್ತಿದ್ದೇವೆ. • ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ: ಬಿತ್ತನೆ ಕಾರ್ಯ ಶುರುವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಗೆ ಕ್ರಮವಹಿಸಬೇಕು. ಎಲ್ ನಿನೋ ಪ್ರಭಾವ ಬೀರುವ ಸಾಧ್ಯತೆ ಇದ್ದು, ಅಲ್ಪಾವಧಿ ಮಳೆ ಮುನ್ಸೂಚನೆ ಇದೆ. 30% ಮಳೆ ಕೊರತೆ ಇದ್ದು, ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. • ಗ್ಯಾರಂಟಿ ಪರಿಷ್ಕರಣೆ: ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ, ಯಾರನ್ನೂ ತೆಗೆದುಹಾಕುವ ಉದ್ದೇಶವಿಲ್ಲ. ಸರಿಯಾದ ಮಾಹಿತಿ ಇರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ ಪುನಃ ಅರ್ಜಿ ಪಡೆಯಲಾಗುವುದು. • ಮತದಾನದ ಹಕ್ಕು ರಕ್ಷಣೆ: ಮತದಾನದ ಹಕ್ಕಿಲ್ಲವಾದರೆ ಸರ್ಕಾರದ ಐದು ಗ್ಯಾರಂಟಿಗಳು, ಪಿಂಚಣಿ ಸಿಗುವುದಿಲ್ಲ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಬಿಎಲ್ಒಗಳು ನೀಡುವ ಎನ್ಯುಮರೇಷನ್ ಅರ್ಜಿಯನ್ನು ಸಲ್ಲಿಸಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು. ವಾಸ ಪ್ರಮಾಣ ಪತ್ರ ಇಲ್ಲದವರಿಗೆ ಅದನ್ನು ಶೀಘ್ರವೇ ನೀಡಲು ಸೂಚಿಸಲಾಗಿದೆ. • ಉದ್ಯೋಗ ವಿನಿಮಯ ಮತ್ತು ಭಾರತ್ ಜೋಡೋ ಯುವಕರ ಸಂಘ: ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಖಾಸಗಿ ಉದ್ಯೋಗ ವಿನಿಮಯದ ಮೂಲಕ ಯುವ ಯುಗ ಆರಂಭಿಸುತ್ತಿದ್ದೇವೆ. ಯುವಕರ ಪ್ರತಿಭೆಗಳ ಅನಾವರಣಕ್ಕೆ ರಾಜಕೀಯೇತರ 'ಭಾರತ್ ಜೋಡೋ ಯುವಕರ ಸಂಘ' ರಚಿಸಿ, ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುವುದು. ಇದು ನನ್ನ ಕನಸಿನ ಯೋಜನೆಯಾಗಿದೆ. • ವರ್ತುಲ ರಸ್ತೆ ಯೋಜನೆ: ಸುಗಮ‌ ಸಂಚಾರಕ್ಕಾಗಿ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಿಸಲು, ಗ್ರಿಡ್ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
46
48
364
6,864

13
45
313
14,403
ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಿ, ಅಗತ್ಯ ಸೂಚನೆಗಳನ್ನು ನೀಡಲಾಯಿತು.
26
84
966
16,930
ಉತ್ತಮ ಶಿಕ್ಷಣ - ನಮ್ಮ ಗ್ಯಾರಂಟಿ ರಾಜ್ಯದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸಲು ನಾವು ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ, ಶಾಲಾ ಶೈಕ್ಷಣಿಕ ವರ್ಷ 2026-27ರ ಆರಂಭದ ಹಿನ್ನೆಲೆಯಲ್ಲಿ ಇಂದು ವಿಧಾನ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಮಕ್ಕಳ ದಾಖಲಾತಿ, ಆರೋಗ್ಯ ಹಾಗೂ ಇತರೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. ​ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಯು. ಟಿ. ಖಾದರ್, ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. Chaired a meeting today at Vidhana Soudha with senior officials in view of the commencement of the academic year 2026–27. We reviewed student and anganwadi child enrolment, health and welfare measures, and related preparedness to ensure smooth implementation across all institutions. We are committed to advancing excellence in education, ensuring the holistic development and well-being of every child. Minister Shri U. T. Khader, Chief Secretary Dr. Shalini Rajneesh, and other senior officials were present.
82
205
2,176
40,060
DK Shivakumar retweeted
“The Congress Party’s role as many of you have stated, is to unite all of you together with love and affection.” My speech to the INDIA Alliance leadership on 8th June. youtube.com/watch?v=EorzeIgd…
878
5,844
15,086
1,248,291
Met Hon’ble Union Home Minister and Minister of Cooperation Shri Amit Shah avaru in New Delhi today and had a constructive discussion on key issues concerning Karnataka. I sought his support for several important proposals aimed at strengthening law and order, police modernisation, internal security, cybercrime prevention, police training infrastructure, prison modernisation, additional India Reserve Battalions, recognition of the Karnataka State Police through the President’s Colour, and other measures essential for enhancing public safety and security across the State. I also urged his intervention on critical issues affecting Karnataka’s sugar sector, including enhancement of the Fair and Remunerative Price for sugarcane, revision of the Minimum Selling Price of sugar, and increased ethanol procurement allocations to support cooperative sugar factories and ensure timely payments to farmers. Karnataka remains committed to building a stronger, safer, and more prosperous future for its people. I urged expeditious consideration of these requests in the larger interest of the state and look forward to positive action on issues that directly impact the lives and livelihoods of millions of Kannadigas. @AmitShah @HMOIndia
38
140
2,227
53,131