ಬೆಂಗಳೂರು ಅಭ್ಯರ್ಥಿಗಳಿಗೆ ಗುಡ್ನ್ಯೂಸ್.. ಭರ್ಜರಿ ಉದ್ಯೋಗ ಆಹ್ವಾನ ಮಾಡಿದ BESCOM
ಬೆಸ್ಕಾಂ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ ಮಾಡಿದ್ದು ಇತರೆ ಮೂಲಗಳಿಂದ ಬರುವ ಅರ್ಜಿ ಸ್ವೀಕಾರ ಮಾಡಲ್ಲ ಎಂದು ಇಲಾಖೆ ಹೇಳಿದೆ. ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಗೆ ನೀಡಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮೀಸಲಾತಿ ಅನ್ವಯವಾಗುತ್ತದೆ.
newsfirstlive.com