ಆಟೋ ಗ್ಯಾಸ್ ಎಮರ್ಜೆನ್ಸಿ: ಎಲ್ಪಿಜಿ ಬಂಕ್ಗಳ ಎದುರು ಮುಂದುವರಿದ ಸರದಿ ಸಾಲು, ಕರ್ನಾಟಕ ಬಂದ್ ಎಚ್ಚರಿಕೆ
Auto LPG Crisis: ಕರ್ನಾಟಕದಲ್ಲಿ ಆಟೋ ಗ್ಯಾಸ್ ಅಭಾವ ತೀವ್ರಗೊಂಡಿದ್ದು, ಚಾಲಕರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಚಿವ ಕೆ.ಹೆಚ್. ಮುನಿಯಪ್ಪ ಕೇಂದ್ರಕ್ಕೆ ಪತ್ರ ಬರೆದಿದ್ದರೆ, ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದತ್ತ ಬೆರಳು...
tv9kannada.com