ಹೊಸ ಬೈಕ್ ಖರೀದಿಸುವ ಪ್ಲ್ಯಾನ್ ಇದೆಯೇ? ಶೋರೂಮ್ಗೆ ಹೋಗುವ ಮುನ್ನ ಈ 5 ವಿಷಯ ಮರೆಯಬೇಡಿ!
ಹೊಸ ಬೈಕ್ ಖರೀದಿಸುವುದು ಒಂದು ದೊಡ್ಡ ಹೂಡಿಕೆಯಾಗಿದ್ದು, ಕೇವಲ ವಿನ್ಯಾಸ ನೋಡಿ ನಿರ್ಧರಿಸುವುದು ತಪ್ಪು. ಖರೀದಿಯ ಮೊದಲು ಬಜೆಟ್, ಮೈಲೇಜ್, ನಿರ್ವಹಣಾ ವೆಚ್ಚ, ಮತ್ತು ಅಗತ್ಯ ಫೀಚರ್ಗಳನ್ನು ಪರಿಗಣಿಸುವುದು ಬಹಳ ಮುಖ್ಯ.
kannada.asianetnews.com