ಜನ್ಮ ದಿನಾಂಕ ಗೊತ್ತಿಲ್ಲ ಅಥವಾ ಜಾತಕ ಇಲ್ಲದಿದ್ದರೆ ಚಿಂತಿಸಬೇಡಿ; ನಿಮಗಾಗಿ ಜ್ಯೋತಿಷ್ಯ ಸಲಹೆ ಇಲ್ಲಿದೆ
ಜನ್ಮ ದಿನಾಂಕ ಅಥವಾ ಜಾತಕ ಇಲ್ಲದವರು ತಮ್ಮ ಭವಿಷ್ಯದ ಬಗ್ಗೆ ಆತಂಕ ಪಡಬೇಕಾಗಿಲ್ಲ. ಅಂತಹವರಿಗೆ ಧರ್ಮಶಾಸ್ತ್ರಗಳಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಸೂರ್ಯ ನಮಸ್ಕಾರ, ಆದಿತ್ಯ ಹೃದಯಂ, ಋಣ ವಿಮೋಚಕ ಅಂಗಾರಕ ಸ್ತೋತ್ರ, ವಿಷ್ಣು ಸಹಸ್ರನಾಮ...
tv9kannada.com