ಚರ್ಚೆಗೆ ಗ್ರಾಸವಾದ ಬಿಎಂಟಿಸಿ ನಿರ್ವಾಹಕನ ನಡೆ: ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ; ಅಷ್ಟಕ್ಕೂ ಆಗಿದ್ದೇನು?
ಬಿಎಂಟಿಸಿ ನಿರ್ವಾಹಕರೊಬ್ಬರು ಪ್ರಯಾಣಿಕರಿಲ್ಲದಿದ್ದರೂ ಮೇಲಿಂದ ಮೇಲೆ ಟಿಕೆಟ್ ಮುದ್ರಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಶಕ್ತಿ ಯೋಜನೆ ದುರ್ಬಳಕೆ ಶಂಕೆ ವ್ಯಕ್ತವಾಗಿದೆ. ಈ ನಡೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಪರ-ವಿರೋಧ ಚರ್ಚೆಗೆ...
tv9kannada.com