ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಚಾಪರ್ ಹಗರಣ; 6 ವರ್ಷಗಳ ಬಳಿಕ ಕ್ರಿಶ್ಚಿಯನ್ ಮೈಕೆಲ್ಗೆ ಜಾಮೀನು ಮಂಜೂರು!
ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ಪ್ರಮುಖ ಆರೋಪಿ ಕ್ರಿಶ್ಚಿಯನ್ ಮೈಕೆಲ್ಗೆ ಸುಪ್ರೀಂಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ. ಜಾಮೀನು ಮಂಜೂರು ಮಾಡುವಂತೆ ಕೋರಿ ಕ್ರಿಶ್ಚಿಯನ್ ಮೈಕೆಲ್ ಸಲ್ಲಿಸಿದ್ದ ಅರ್ಜಿಯ...
vijaykarnataka.com