ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ...
ಬೆಂಗಳೂರು ನಗರದ ಅಭಿವೃದ್ಧಿ ಮತ್ತು ನಿರ್ವಹಣೆಗೆ ಪ್ರತಿದಿನ ಸರಾಸರಿ 100 ಕೋಟಿ ರೂ.ಗೂ ಹೆಚ್ಚು ಹಣ ಖರ್ಚಾಗುತ್ತಿದೆ. ಆದರೂ ರಸ್ತೆ ಗುಂಡಿ, ಟ್ರಾಫಿಕ್, ನೀರಿನ ಸಮಸ್ಯೆಗಳು ಬಗೆಹರಿಯುತ್ತಿಲ್ಲ. 'ಜನಾಗ್ರಹ' ವರದಿ ಪ್ರಕಾರ, 2021-22ರಲ್ಲಿ ಒಟ್ಟು...
tv9kannada.com