ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ: ಅಡುಗೆ ಎಣ್ಣೆ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!
Rice Price Hike in Karnataka: ಅಡುಗೆ ಎಣ್ಣೆಯ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಎರಡೆರಡು ಶಾಕ್ ಎದುರಾಗಿದೆ. ರಫ್ತು ಹೆಚ್ಚಳ ಹಾಗೂ ಕಚ್ಚಾ ವಸ್ತುಗಳ ಕೊರತೆಯಿಂದಾಗಿ ಬೆಂಗಳೂರಿನಲ್ಲಿ...
tv9kannada.com