ಕೋಗಿಲು ಶೆಡ್ಡಲ್ಲಿದ್ದವರಿಗೆ ತ್ವರಿತ ಪರಿಹಾರ, ಅರ್ಹರ ಕಣ್ಣೀರು ಒರೆಸದ ಸರ್ಕಾರ: ದಶಕಗಳಿಂದ ಕಾಯ್ತಿರುವವರಿಗಿಲ್ಲ ಸೂರು
ಬೆಂಗಳೂರಿನ ಕೋಗಿಲು ಲೇಔಟ್ ಅಕ್ರಮ ಶೆಡ್ ತೆರವಿನ ಸಂತ್ರಸ್ತರಿಗೆ ಸರ್ಕಾರ ತಕ್ಷಣ, ಎರಡೇ ದಿನಗಳಲ್ಲಿ ಪರಿಹಾರ ನೀಡುತ್ತಿದೆ. ಆದರೆ, ಶರಾವತಿ, ಕೊಡಗು, ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಕೆಐಎಡಿಬಿಗೆ ಭೂಮಿ ನೀಡಿದ್ದ ಸಂತ್ರಸ್ತರಿಗೆ ದಶಕಗಳಿಂದ...
tv9kannada.com