ಪುರಿ ಜಗನ್ನಾಥ ಯಾತ್ರೆ: ಶಾಖದ ತೀವ್ರತೆ, ಜನಸಂದಣಿಯಿಂದಾಗಿ 750 ಮಂದಿ ಅಸ್ವಸ್ಥ, 12 ಜನರ ಸ್ಥಿತಿ ಗಂಭೀರ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಾರಿ ಜನಸಂದಣಿ ಮತ್ತು ಬಿಸಿಲಿನಿಂದಾಗಿ 750ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. 12 ಮಂದಿ ತೀವ್ರ ಅಸ್ವಸ್ಥರಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಂಬ್ಯುಲೆನ್ಸ್ ಕಾರಿಡಾರ್ ಮತ್ತು...
tv9kannada.com