‘ನಾವು ಗೆದ್ವಿ’; ‘ಡೆವಿಲ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್
ದರ್ಶನ್ ಅವರಿಗೆ ಈ ಗೆಲುವು ತುಂಬಾನೇ ಮುಖ್ಯವಾಗಿತ್ತು. ಅವರು ಜೈಲಿನಲ್ಲಿ ಇರುವಾಗ ಸಿನಿಮಾ ರಿಲೀಸ್ ಆಗಿದ್ದರಿಂದ ಪ್ರಚಾರ ದೊಡ್ಡ ಚಾಲೆಂಜ್ ಆಗಿತ್ತು. ಆದರೆ, ಅಭಿಮಾನಿಗಳು ಮುಂದೆ ನಿಂತು ಸಿನಿಮಾಗೆ ಪ್ರಚಾರ ಮಾಡಿದ್ದಾರೆ. ಈಗ ಚಿತ್ರಕ್ಕೆ...
tv9kannada.com