ಮಂಗಳೂರು ಹೈ ಅಲರ್ಟ್: ರಾತ್ರಿ 9.30ರ ಒಳಗೆ ಅಂಗಡಿ, ಹೋಟೆಲ್, ಬಾರ್ ಎಲ್ಲವೂ ಬಂದ್
ಸುಹಾಸ್ ಶೆಟ್ಟಿ ಕೊಲೆಯ ನಂತರ ಮಂಗಳೂರಿನಲ್ಲಿ ಪ್ರತೀಕಾರದ ಬೆದರಿಕೆಗಳು ಹೆಚ್ಚಾಗಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ಮುಖಂಡರನ್ನು ಕೊಲ್ಲುವ ಬೆದರಿಕೆಗಳು ಹೆಚ್ಚುತ್ತಿವೆ. ಇದರಿಂದಾಗಿ ಪೊಲೀಸರು ಹೈ ಅಲರ್ಟ್ ಆಗಿದ್ದು, ರಾತ್ರಿ 9:30 ರ ನಂತರ...
tv9kannada.com