ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್ನಲ್ಲಿ ಸೀಜ್
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ಜೋರಾಗತೊಡಗಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನೂ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಚುನಾವಣಾ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮವೂ ಜೋರಾಗಿದೆ....
tv9kannada.com