ಬೆಂಗಳೂರು ಕೃಷ್ಣರಾಜೇಂದ್ರ ವೃತ್ತದಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ₹4.95 ಕೋಟಿ ವೆಚ್ಚದ ನೂತನ ಅಕಾಡೆಮಿಕ್ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಶಾಸಕರಾದ ಶ್ರೀ ರಿಜ್ವಾನ್ ಅರ್ಷದ್ ರವರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
To enhance facilities at Govt Women's Polytechnic, K.R. Circle, Bengaluru, foundation stone was laid for a new Academic Block at a cost of ₹4.95 Cr.
MLA Shri
@ArshadRizwan and senior officials were present.
#FemaleEducation #Polytechnic #Infrastructure