ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ
ಬೆಂಗಳೂರಿನ, ಏರ್ಪೋರ್ಟ್ ಮಾದರಿಯ ಮೊದಲ ರೈಲು ನಿಲ್ದಾಣ ಬೈಯಪ್ಪನಹಳ್ಳಿ ಬಳಿಯ ಸರ್ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್ನಲ್ಲಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆ, ನೂರಾರು ಮರಗಳನ್ನು ಕಡಿಯಲು ರೈಲ್ವೆ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ....
tv9kannada.com