ಕಾಂತಾರ 'ವರಾಹ ರೂಪಂ' ಹಾಡಿಗೆ ಫಿಲ್ಮಿ ಎಫೆಕ್ಟ್; ಬೆಂಕಿ ಅವಘಡದಲ್ಲಿ ಹಲವರಿಗೆ ಗಾಯ!
'ವರಾಹ ರೂಪಂ' ಹಾಡಿಗೆ ನೃತ್ಯ ಮಾಡಲಿದ್ದ ಮಕ್ಕಳು ನೃತ್ಯ ಮಾಡಲಾಗದೇ ಒದ್ದಾಡಿಬಿಟ್ಟಿದ್ದಾರೆ. ಬೆಂಕಿಯ ಸರ್ಕಲ್ನಿಂದ ಹೊರಗೆ ಕೂಡ ಹೋಗಲಾರದೇ ಹಲವು ಮಕ್ಕಳು ಬೆಂಕಿಗೆ ಸಿಲುಕಿ ಸುಟ್ಟುಕೊಂಡಿದ್ದಾರೆ. ಬೆಂಕಿ ನಂದಿಸುವ ಪ್ರಯತ್ನದಲ್ಲಿ ಅಲ್ಲಿದ್ಗ...
kannada.asianetnews.com