Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಳ್ಳತನವಾಗಿದೆ. ಕಮಲ ಎಂಬುವವರ 2 ಲಕ್ಷ ಮೌಲ್ಯದ ಬಂಗಾರದ ಸರವನ್ನು ಮೂವರು ಮಹಿಳಾ ಕಳ್ಳಿಯರು ಗಂಟೆ ಬಾರಿಸುವ ನೆಪದಲ್ಲಿ ಚಾಣಾಕ್ಷವಾಗಿ ಕದ್ದಿದ್ದಾರೆ....
tv9kannada.com