ಬೆಂಗಳೂರಿನಲ್ಲಿ ಕೂಲ್ ವೆದರ್: ಪುಟಾಣಿಗಳಲ್ಲಿ ಶುರುವಾಯ್ತು ಸಾಂಕ್ರಾಮಿಕ ರೋಗಗಳ ಆತಂಕ
ಬೆಂಗಳೂರಿನಲ್ಲಿ ಒಂದು ವಾರ ಮಳೆ, ಮತ್ತೊಂದು ವಾರ ಚಳಿ ವಾತವರಣ ಜನರನ್ನು ಹೈರಾಣಾಗಿಸಿದೆ. ಕಳೆದ ಒಂದು ವಾರದಿಂದ ಚಳಿಯ ವಾತಾವರಣ ಕಂಡು ಬರುತ್ತಿದೆ. ಅಗಾಗ ಬಿಸಲು ಕೂಡ ಬರುತ್ತಿದ್ದು, ಬದಲಾಗುತ್ತಿರುವ ಹವಾಮಾನದಿಂದ ಜನರು ಹೈರಾಣಾಗುತ್ತಿದ್ದಾರೆ....
tv9kannada.com