Dclutter App: ಬೆಂಗಳೂರಿಗರಿಗೆ ಗುಡ್ನ್ಯೂಸ್! ಹಳೆಯ ಬೆಡ್, ಸೋಫಾ, ಟಿವಿ ತೊಲಗಿಸಲು ಈಗ ಆ್ಯಪ್ ಸಾಕು!
ಬೆಂಗಳೂರಿನಲ್ಲಿ ಇನ್ನು ಮುಂದೆ ಮನೆಗಳಲ್ಲಿನ ಹಳೆಯ ಹಾಗೂ ಬೇಡವಾದ ವಸ್ತುಗಳ ವಿಲೇವಾರಿಗೆ 'ಡಿಕ್ಲಟರ್' (DClutter) ಆ್ಯಪ್ ಪರಿಚಯಿಸಲಾಗಿದೆ. ಈ ಆ್ಯಪ್ ಮೂಲಕ ಮಾಹಿತಿ ನೀಡಿದರೆ, ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಯಮಿತದ ತಂಡವು ಮನೆ...
kannada.asianetnews.com