ಬೇಡ್ತಿ-ವರದಾ ಜೋಡಣೆಗೆ ಶೀಘ್ರ ಸಿಹಿ ಸುದ್ದಿ: ಸಂಸದ ಬೊಮ್ಮಾಯಿ
ಬೇಡ್ತಿ-ವರದಾ ನದಿ ಜೋಡಣೆ ಕುರಿತು ಕೇಂದ್ರ ಸಚಿವರು ಹಾಗೂ ಅಧಿಕಾರಿಗಳ ಜತೆ ಚರ್ಚಿಸಿದ್ದು, ಯೋಜನೆಗೆ ಒಪ್ಪಿಗೆ ಕೊಡಲು ಎಲ್ಲರೂ ಸಹಮತ ಕೊಟ್ಟಿದ್ದಾರೆ. ಕೆಲವೇ ದಿನಗಳಲ್ಲಿಒಳ್ಳೆಯ ಸುದ್ದಿ ಬರುವ ನಿರೀಕ್ಷೆ ಇದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ...
vijaykarnataka.com