ಸೆ.8ರಿಂದ 10ರವವರೆಗೆ ರಾಹುಲ್ ಅಮೆರಿಕ ಪ್ರವಾಸ: ವಿವಿಧ ವಿವಿಗಳ ವಿದ್ಯಾರ್ಥಿಗಳ ಜತೆ ಸಂವಾದ
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೆ.8ರಿಂದ 10ರ ವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ವಿವಿಧ ವಿವಿಗಳಲ್ಲಿ ವಿದ್ಯಾರ್ಥಿಗಳ ಜತೆ ಅವರು ಸಂವಾದ ನಡೆಸಲಿದ್ದಾರೆ.
kannada.asianetnews.com