ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ ರೂಲ್ಸ್? ಕನ್ನಡ ಬಾರದ ಕ್ಯಾಬ್ ಚಾಲಕರ ಡಿಎಲ್ ರದ್ದುಪಡಿಸಲು ಹೆಚ್ಚಿದ ಒತ್ತಾಯ
ಮಹಾರಾಷ್ಟ್ರದಲ್ಲಿ ಮರಾಠಿ ಬಾರದ ಚಾಲಕರ ಡಿಎಲ್ ರದ್ದುಗೊಳಿಸುವ ನಿಯಮದ ಬೆನ್ನಲ್ಲೇ, ಕರ್ನಾಟಕದಲ್ಲೂ ಕನ್ನಡ ಬಾರದ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಪರವಾನಗಿ ನೀಡಬಾರದು ಎಂಬ ಆಗ್ರಹ ಕೇಳಿಬಂದಿದೆ. ಸಾರಿಗೆ ಸಂಘಟನೆಗಳ ಒಕ್ಕೂಟವು ಈ ಕುರಿತು ಸಿಎಂ...
tv9kannada.com