ಹುಬ್ಬಳ್ಳಿ ಏರ್ಪೋರ್ಟ್ಗೆ ಬಂತು ಹೈಟೆಕ್ ‘ಮೂವಿಂಗ್ ಆಫೀಸ್’: ನೆಟ್ವರ್ಕ್ ಇಲ್ಲದಿದ್ದರೂ ಕೆಲಸ ಮಾಡುತ್ತೆ ಈ...
ತುರ್ತು ಪರಿಸ್ಥಿತಿ ಹಾಗೂ ಹೈಜಾಕ್ನಂತಹ ಬಿಕ್ಕಟ್ಟುಗಳನ್ನು ನಿರ್ವಹಿಸಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 87 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ‘ಮೊಬೈಲ್ ಕಮಾಂಡ್ ಪೋಸ್ಟ್ (MCP)’ ವಾಹನವನ್ನು ನಿಯೋಜಿಸಲಾಗಿದೆ. ಈ ಸೌಲಭ್ಯ ಪಡೆದ ಕರ್ನಾಟಕದ...
tv9kannada.com