ಉಡುಪಿಯಲ್ಲಿ ಮೋದಿ ರೋಡ್ ಶೋ, ಪ್ರಧಾನಿಯ ಅದ್ಭುತ ಭಾವಚಿತ್ರ ರಚಿಸಿ ತಂದ ವಿದ್ಯಾರ್ಥಿ
ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಾವಿರಾರು ಅಭಿಮಾನಿಗಳಿಂದ ಭರ್ಜರಿ ಸ್ವಾಗತ ದೊರೆತಿದೆ. ಈ ಸಂದರ್ಭದಲ್ಲಿ, ಎಸ್.ಆರ್. ಪಿಯು ಕಾಲೇಜಿನ ಹೆಬ್ರಿ ವಿದ್ಯಾರ್ಥಿ ಪರೀಕ್ಷಿತ್ ಆಚಾರ್ ವಿಶೇಷ ರೀತಿಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್...
tv9kannada.com