ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ರಾಮನಗರ ಜಿಲ್ಲೆ ಮಾಗಡಿ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಸ್ಥಾಪನೆ ಮಾಡಲಾಗಿರುವ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಅನ್ನು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಗುರುವಾರ ಲೋಕಾರ್ಪಣೆ ಮಾಡಿದರು.
#ramanagara#modularICUkannada.oneindia.com/news/ra…