ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಕೇವಲ ಶಿಕ್ಷಣವನ್ನಷ್ಟೇ ಅಲ್ಲ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಪೌಷ್ಟಿಕ ಆಹಾರ ಮತ್ತು ಮೊಟ್ಟೆ- ಹಾಲು ವಿತರಿಸಲಾಗುತ್ತದೆ. ನುರಿತ ಮತ್ತು ಅನುಭವಿ ಶಿಕ್ಷಕರಿಂದ ಗುಣಮಟ್ಟದ ಬೋಧನೆ ದೊರೆಯುತ್ತದೆ. ಗ್ರಂಥಾಲಯ ಮತ್ತು ಕಂಪ್ಯೂಟರ್ ಲ್ಯಾಬ್ ಸೌಲಭ್ಯಗಳೂ ಲಭ್ಯವಿವೆ. ನಿಮ್ಮ ಮಗುವಿನ ಶೈಕ್ಷಣಿಕ ಪ್ರಗತಿಗೆ ಬೇಕಾದ ಎಲ್ಲಾ ಪೂರಕ ಸೌಲಭ್ಯಗಳು ಒಂದೇ ಸೂರಿನಡಿ ದೊರೆಯುತ್ತಿದೆ. ಸರ್ಕಾರಿ ಶಾಲೆಗೇ ನಿಮ್ಮ ಮಕ್ಕಳನ್ನು ಸೇರಿಸಿ, ಈ ಎಲ್ಲ ಸೌಕರ್ಯಗಳ ಸದುಪಯೋಗ ಪಡೆದುಕೊಳ್ಳಿ.
Government schools provide children with not just education, but also free textbooks, uniforms, nutritious food, and the distribution of eggs and milk. Quality teaching is provided by skilled and experienced teachers. Library and computer lab facilities are also available. All the necessary supporting facilities for your child's educational progress are available under one roof. Enroll your children in government schools and make good use of all these facilities.
#FreeEducation #SchoolFacilities #NoDropouts #SchoolEnrollment #EducationForAll #KarnatakaGovernment #Shalashikshana #GovernmentSchoolsofKarnataka