Filter
Exclude
Time range
-
Near
Township ನಿರ್ಮಾಣದ ತಮ್ಮ ಪರಿಕಲ್ಪನೆಯನ್ನು ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಹೆಚ್​​ಡಿ ಕುಮಾರಸ್ವಾಮಿ ಮಾರ್ಗದರ್ಶನದಂತೆ ನಾವು ಈ ಯೋಜನೆ ಮುಂದುವರೆಸುತ್ತಿದ್ದೇವೆ ಎಂದು ಹೇಳಿದರು. #BidadiTownship #DKShivakumar #PMModiBacking #BengaluruExpansion #InfrastructureDevelopment
3
151