ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪಾಲ್ ಸೇರಿ ಇಬ್ಬರ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಪಿಎಸ್ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇಡಿ) ಮಾಜಿ ಎಡಿಜಿಪಿ ಅಮೃತ್ ಪಾಲ್ ಮತ್ತು ಹೆಡ್ ಕಾನ್ಸ್ಟೇಬಲ್ ಶ್ರೀಧರ್ ಅವರಿಗೆ ಸೇರಿದ 1.53 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊ...
kannada.asianetnews.com