ಯುಗಾದಿ ಹಬ್ಬದಿಂದ 3 ದಿನ ಕಳ್ಳರ ಕಾಟ ಹೆಚ್ಚು: ಪೊಲೀಸ್ ಇಲಾಖೆಯ ಈ ಕುತೂಹಲದ ಪ್ರಕಟಣೆಯಲ್ಲಿ ಏನಿದೆ ನೋಡಿ!
ತುಮಕೂರು ಜಿಲ್ಲೆಯ ತಿಪಟೂರು ಪೊಲೀಸರು 1966ರಲ್ಲಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಕಳ್ಳತನದ ಬಗ್ಗೆ ಎಚ್ಚರಿಕೆ ನೀಡಿದ್ದರು. ಹಬ್ಬದ ಸಮಯದಲ್ಲಿ ಹಣ, ಚಿನ್ನಾಭರಣಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಲು ಮತ್ತು ಜೂಜಾಟಗಳಿಂದ ದೂರವಿರಲು ಸೂಚಿಸಲಾಗಿ...
kannada.asianetnews.com