Asia CUP 2025: ಭಾರತ ಗೆಲುತ್ತಿದ್ದಂತೆಯೇ post Match presentation ತೊರೆದ ಪಾಕ್ ನಾಯಕ; ಇದೇ ಕಾರಣ!
ದುಬೈ: ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಭಾರತದ ವಿರುದ್ದದ ಪಂದ್ಯ ಮುಗಿದ ನಂತರ post Match presentation ಕಾರ್ಯಕ್ರಮದಲ್ಲಿ
kannadaprabha.com