ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ
ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಬಾಗಲಕೋಟೆಯಲ್ಲಿ ಉದ್ವಿಗ್ನ ಸ್ಥಿತಿಗೆ ಕಾರಣವಾಗಿದೆ. ಘಟನೆ ನಡೆದು ನಾಲ್ಕು ದಿನಗಳಾದರೂ ಇಂದಿಗೂ ಹಿಂದು ಕಾರ್ಯಕರ್ತರ ಕಿಚ್ಚು ಆರುತ್ತಿಲ್ಲ. ಇದೀಗ ಫೆಬ್ರು...
tv9kannada.com