Kindly note:
Due to Road Under Bridge (RUB) work between Hole Narsipur and Mavinkere stations, the following train services will be temporarily cancelled, partially cancelled and regulated as detailed below.
ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವಿನ ರಸ್ತೆ ಕೆಳಸೇತುವೆ (ಆರ್‌ಯುಬಿ) ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಕಂಡ ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು, ಭಾಗಶಃ ರದ್ದು ಮತ್ತು ನಿಯಂತ್ರಣ ಮಾಡಲಾಗುವುದು.
#SWRupdates