ದುಬೈನಲ್ಲಿ ಎಂಜಾಯ್ ಮಾಡ್ತಿರುವಾಗ್ಲೇ ದಾಳಿ ಆಯ್ತು: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಇಸ್ರೇಲ್-ಇರಾನ್ ಸಂಘರ್ಷದ ವೇಳೆ ದುಬೈನಲ್ಲಿದ್ದ ಕನ್ನಡಿಗ ಗೌತಮ್ ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ. ಭಾರತೀಯ ರಾಯಭಾರ ಕಚೇರಿಯಿಂದ ನೆರವು ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ದುಬೈ ಸರ್ಕಾರದ ಸುರಕ್ಷತಾ ಕ್ರಮಗಳನ್ನು ಶ್ಲಾಘಿಸಿದ...
tv9kannada.com