ಹೆಚ್ಎಂಪಿವಿ ಸೋಂಕಿತ ಮಕ್ಕಳು ಚಿಕಿತ್ಸೆ ಪಡೆದು ಈಗಾಗಲೇ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ: ದಿನೇಶ್ ಗುಂಡೂರಾವ್
ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ, ಐಸಿಎಂಅರ್ ನಿಂದ ಗೈಡ್ ಲೈನ್ ಗಳು ಬಿಡುಗಡೆಯಾಗುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಅವುಗಳನ್ನು ಜಾರಿಗೊಳಿಸುತ್ತದೆ ಎಂದು ಹೇಳಿದ ಸಚಿವ ದಿನೇಶ್, ಯಾರೂ...
tv9kannada.com